ETV Bharat / state

ವಿಜಯಪುರ: ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ - ವಿಜಯಪುರ ಸಬ್‌ ರಿಜಿಸ್ಟ್ರಾರ್‌ ಕಚೇರಿ

ಇಂಡಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚ ಸ್ವೀಕರಿಸುವ ದೂರುಗಳು ಕೇಳಿ ಬಂದಿದ್ದು, ಲೋಕಾಯುಕ್ತ ಎಸ್​ಪಿ ಅನಿತಾ ಹದ್ದಣ್ಣವರ ನೇತೃತ್ವದಲ್ಲಿ ಇಂದು ದಾಳಿ ನಡೆದಿದೆ.

lokayukta-police raid vijayapura
ವಿಜಯಪುರದಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಿಬ್ಬಂದಿ ಮೇಲೆ ಎಸಿಬಿ ದಾಳಿ
author img

By

Published : Aug 3, 2022, 7:37 PM IST

ವಿಜಯಪುರ: ಇಂಡಿ ತಾಲೂಕು ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲಂಚ ಸ್ವೀಕಾರ ಸಂಬಂಧ ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್​ಪಿ ಅನಿತಾ ಹದ್ದಣ್ಣವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಿನಿ ವಿಧಾನಸೌಧದಲ್ಲಿರುವ ಸಬ್‌ರಿಜಿಸ್ಟ್ರಾರ್‌ ಕಚೇರಿಯ ತಾಲೂಕು ಸಬ್ ರೆಜಿಸ್ಟ್ರಾರ್‌ ಮಹಮ್ಮದ್ ರಫಿ ಪಟೇಲ್ ಹಾಗೂ ಕೆಲವು ಎಜೆಂಟರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಇಂದು ತಮ್ಮ ರಾಜಕೀಯ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯಗೆ ಸಚಿವ ಅಶ್ವತ್ಥ್ ನಾರಾಯಣ​ ಟಾಂಗ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.