ವಿಜಯಪುರ: ಚಲವಾದಿ ಮತ್ತು ಮಾದಿಗ ಸಮುದಾಯದ ಜನರ ಮೇಲಿನ ಹಲ್ಲೆ ತಡೆಗಟ್ಟಲು ಕ್ರಮಕ್ಕೆ ಮುಂದಾಗುವಂತೆ ಕರ್ನಾಟಕ ರಾಜ್ಯ ಚಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಾದಿಗ, ಚಲವಾದಿ ಸಮುದಾಯ ಜನರ ಮೇಲೆ ನಿಲ್ಲದ ದೌರ್ಜನ್ಯ:ಜಿಲ್ಲಾಧಿಕಾರಿಗೆ ಮನವಿ - ವಿಜಯಪುರದಲ್ಲಿ ಮಾದಿಗರ ಮೇಲೆ ಹಲ್ಲೆ
ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಮಾದಿಗ, ಚಲವಾದಿ ಸಮುದಾಯಗಳ ಜನರ ನಿಂದನೆ ಹಾಗೂ ಅವರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು,ಇದರ ವಿರುದ್ಧ ಕ್ರಮ ಜರುಗಿಸುವಂತೆ ಚಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ಕಾರ್ಯಕರ್ತರು ಡಿಸಿಯವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗೆ ಮನವಿ
ವಿಜಯಪುರ: ಚಲವಾದಿ ಮತ್ತು ಮಾದಿಗ ಸಮುದಾಯದ ಜನರ ಮೇಲಿನ ಹಲ್ಲೆ ತಡೆಗಟ್ಟಲು ಕ್ರಮಕ್ಕೆ ಮುಂದಾಗುವಂತೆ ಕರ್ನಾಟಕ ರಾಜ್ಯ ಚಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.