ETV Bharat / state

ವಿಜಯಪುರ: ಗೋಳಗುಮ್ಮಟದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ! - Vijayapura Gol Gumbaz

ವಿಜಯಪುರದ ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Gol Gumbaz
Gol Gumbaz
author img

By

Published : Nov 16, 2022, 2:37 PM IST

ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ವೃದ್ಧನೊಬ್ಬ ಗುಮ್ಮಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಗೋಳಗುಮ್ಮಟ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, 55 ವರ್ಷದ ಸಲೀಂ ತಿಕೋಟ್ಕರ್ ಆತ್ಮಹತ್ಯೆಗೆ ಶರಣಾದ ವೃದ್ಧ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.