ETV Bharat / state

ಜಮೀನು‌ ವಿಚಾರವಾಗಿ ಸಂಬಂಧಿಕರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ - vijaypur latest crime news

ಜಮೀನು‌ ವಿಚಾರವಾಗಿ ಸಂಬಂಧಿಕರ ನಡುವೆ ಕಲಹ ಉಂಟಾಗಿದ್ದು, ಓರ್ವ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

man  kills over land dispute
ವ್ಯಕ್ತಿ ಕೊಲೆ
author img

By

Published : Jan 22, 2021, 7:04 PM IST

ವಿಜಯಪುರ: ಜಮೀನು‌ ವಿಚಾರವಾಗಿ ಸಂಬಂಧಿಕರ ಮಧ್ಯೆ ಉಂಟಾದ ಜಗಳ ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ.

ವ್ಯಕ್ತಿಯ ಕೊಲೆ

ಇಂಡಿ ತಾಲೂಕಿನ ಲೋಣಿ ಕೆ.ಡಿ. ಗ್ರಾಮದ ಮಚ್ಚೇಂದ್ರ ಪಟಗಾರ (55) ಕೊಲೆಯಾದವ ಎನ್ನಲಾಗಿದೆ. ಸಂಬಂಧಿಕರೇ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ.

ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದ್ದು, ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಸಾಹಿತಿ ಡಾ.ದೊಡ್ಡರಂಗೇಗೌಡ ಆಯ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.