ETV Bharat / state

ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಖಂಡಿಸಿ ಪಾದಯಾತ್ರೆ

ಉತ್ತರ ಕರ್ನಾಟಕದ ರೈತರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸೀನ್ ಜವಳಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಉತ್ತರಕರ್ನಾಟಕಕ್ಕೆ ಎಲ್ಲ ಕೇತ್ರಗಳಲ್ಲೂ ಅನ್ಯಾಯವಾಗುತ್ತಿದ್ದು, ಪಾದಯಾತ್ರೆಗೆ ನಮ್ಮೆಲ್ಲರ ಬೆಂಬಲ ಇದೆ..

March against discrimination of govt towards North Karnataka
ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಖಂಡಿಸಿ ಪಾದಯಾತ್ರೆ
author img

By

Published : Jan 2, 2021, 6:43 PM IST

ವಿಜಯಪುರ : ಉತ್ತರ ಕರ್ನಾಟಕ ಭಾಗದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ವಿಚಾರದಲ್ಲೂ ಸರ್ಕಾರದಿಂದ ತಾರತಮ್ಯ ನಡೆಯುತ್ತಿದೆ. ಇದನ್ನು ವಿರೋಧಿಸಿ ಜ. 20ರಿಂದ ಜಿಲ್ಲೆಯ ಬಸವನಬಾಗೇವಾಡಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಯಲಿದೆ ಎಂದು ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಉತ್ತರಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಖಂಡಿಸಿ ಪಾದಯಾತ್ರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮನಗೂಳಿಯ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ನಮ್ಮ ಭಾಗಕ್ಕೆ ಸರ್ಕಾರದಿಂದಾಗುತ್ತಿರುವ ತಾರತಮ್ಯ ವಿರೋಧಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಉತ್ತರ ಕರ್ನಾಟಕದ ರೈತರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಯಾಸೀನ್ ಜವಳಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಉತ್ತರಕರ್ನಾಟಕಕ್ಕೆ ಎಲ್ಲ ಕೇತ್ರಗಳಲ್ಲೂ ಅನ್ಯಾಯವಾಗುತ್ತಿದ್ದು, ಪಾದಯಾತ್ರೆಗೆ ನಮ್ಮೆಲ್ಲರ ಬೆಂಬಲ ಇದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.