ETV Bharat / state

ಅನಾವಶ್ಯಕ ರೆಮ್​ಡಿಸಿವಿರ್ ಲಸಿಕೆ ಬಳಕೆಯಾಗದಂತೆ ನಿಗಾ ಇಡಿ: ಸಿಎಂ ಸೂಚನೆ - ವಿಜಯಪುರದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ,

ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಯಡಿಯೂರಪ್ಪ ಅನಾವಶ್ಯಕವಾಗಿ ರೆಮ್​ಡಿಸಿವಿರ್​ ಬಳಕೆಯಾಗದಂತೆ ಜಾಗರೂಕತೆ ವಹಿಸಿ ಎಂದು ಸೂಚಿಸಿದ್ದಾರೆ.

Minister meeting with CM Yediyurappa, Minister meeting with CM Yediyurappa in Vijayapura, Vijayapura news, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ, ವಿಜಯಪುರದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ, ವಿಜಯಪುರ ಸುದ್ದಿ,
ಸಿಎಂ ವಿಡಿಯೋ ಸಂವಾದ
author img

By

Published : Apr 30, 2021, 8:23 AM IST

ವಿಜಯಪುರ: ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿ ಅವಶ್ಯಕ ನಿರ್ದೇಶನ ನೀಡಿದರು.

Minister meeting with CM Yediyurappa, Minister meeting with CM Yediyurappa in Vijayapura, Vijayapura news, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ, ವಿಜಯಪುರದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ, ವಿಜಯಪುರ ಸುದ್ದಿ,
ಸಿಎಂ ವಿಡಿಯೋ ಸಂವಾದ

ಮುಖ್ಯಮಂತ್ರಿಗಳ ಸೂಚನೆಯಂತೆ ಬರುವ ಮೇ 12 ರವರೆಗೆ ನಿರ್ಬಂಧ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೋವಿಡ್ ಪಾಸಿಟಿವ್ ರೋಗಿಗಳಿಗೆ ಆಕ್ಸಿಜನ್, ಬೆಡ್​ಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಸ್ವ್ಯಾಬ್ ಪರೀಕ್ಷೆ ಅಗತ್ಯಕ್ಕೆ ತಕ್ಕಂತೆ ಪರೀಕ್ಷೆಗೆ ಒಳಪಡಿಸಬೇಕು. ಅವಶ್ಯಕ ಸಂದರ್ಭಗಳಲ್ಲಿ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ಬೆಡ್​ಗಳಿಗಾಗಿ ಸಿದ್ಧತೆಯಲ್ಲಿ ಇಟ್ಟುಕೊಳ್ಳಬೇಕು. ಅನಾವಶ್ಯಕವಾಗಿ ರೆಮ್​ಡಿಸಿವಿರ್ ಲಸಿಕೆ ಬಳಕೆಯಾಗದಂತೆ ನಿಗಾ ಇಡಬೇಕು. ಗುಳೆ ಹೋಗಿ ಬಂದವರಿಗೆ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ದೊರಕಿಸಿ ಕೊಡಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಬೀಜ ಹಾಗೂ ಸಾವಯವ ಪ್ರಮಾಣದ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.