ETV Bharat / state

ಇನ್ಸ್ಟಿಟ್ಯೂಶನಲ್​ ಕ್ವಾರಂಟೈನ್ ಅಚ್ಚುಕಟ್ಟಾಗಿ ನಿರ್ವಹಿಸಿ... ಅಧಿಕಾರಿಗಳಿಗೆ ಶಾಸಕ ನಡಹಳ್ಳಿ ಸೂಚನೆ

ಮುದ್ದೇಬಿಹಾಳ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಮಹಾರಾಷ್ಟ್ರ, ಕೇರಳದ ವಿವಿಧ ಜಿಲ್ಲೆಗಳಿಂದ ಬರುವ ಕಾರ್ಮಿಕರಿಗೆ ಇನ್ಸ್ಟಿಟ್ಯೂಶನಲ್​ ಕ್ವಾರಂಟೈನ್ ಕಡ್ಡಾಯವಾಗಿದ್ದು, ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.

author img

By

Published : May 15, 2020, 12:08 PM IST

MLA AS Patil Nadadhalli, held a meeting of Taluk level officials
ಇನ್ಸ್ಟಿಟ್ಯೂಶನಲ್​ ಕ್ವಾರಂಟೈನ್ ಅಚ್ಚುಕಟ್ಟಾಗಿ ನಿರ್ವಹಿಸಿ..ಅಧಿಕಾರಿಗಳಿಗೆ ಶಾಸಕ ನಡಹಳ್ಳಿ ಸೂಚನೆ

ಮುದ್ದೇಬಿಹಾಳ(ವಿಜಯಪುರ): ಮಹಾರಾಷ್ಟ್ರ, ಕೇರಳ ರಾಜ್ಯಗಳ ವಿವಿಧ ಜಿಲ್ಲೆಗಳಿಂದ ಬರುವ ಕಾರ್ಮಿಕರಿಗೆ ಇನ್ಸ್ಟಿಟ್ಯೂಶನಲ್​ ಕ್ವಾರಂಟೈನ್ ಕಡ್ಡಾಯವಾಗಿದ್ದು, ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಬಂದಿರುವ ಕಾರ್ಮಿಕರನ್ನ ಮೊದಲು ಈ ಕಾಲೇಜಿಗೆ ತಂದು ಸರದಿಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕು. ನಂತರ ಅವರನ್ನ ಆಯಾ ಊರುಗಳಲ್ಲಿರುವ ಸರ್ಕಾರಿ ಶಾಲೆ, ವಸತಿ ನಿಲಯಗಳಲ್ಲಿ ಕ್ವಾರಂಟೈನ್​ ಮಾಡಬೇಕು ಎಂದರು.

ಇನ್ನು, ಕಾಲೇಜಿನಲ್ಲಿ ರಾತ್ರಿ ಬಂದಿಳಿಯುವ ಕಾರ್ಮಿಕರಿಗೆ ಅದರಲ್ಲೂ ಮಹಿಳೆಯರಿಗೆ ಉತ್ತಮ ಶೌಚಾಲಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.