ETV Bharat / state

ತಬ್ಲಿಘಿ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ: ಶಾಸಕ ಯತ್ನಾಳ ವಿವಾದ

ತಬ್ಲಿಘಿ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ. ಸಹಕರಿಸದಿದ್ದರೆ ಗುಂಡಿಕ್ಕಿ. ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ಕೈಗೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

MLA Basanagowda Patil
ಶಾಸಕ ಬಸನಗೌಡ ಪಾಟೀಲ ಯತ್ನಾಳ
author img

By

Published : Apr 7, 2020, 11:31 PM IST

ವಿಜಯಪುರ: ಕೊರೊನಾ ಭೀತಿ ಕುರಿತು ಒಂದು ಸಮುದಾಯದ ಪರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆ ಅವರ ಪಕ್ಷದಲ್ಲಿಯೇ ಅಪಸ್ವರ ಕೇಳಿ ಬಂದಿದೆ.

  • ಕಾನೂನುಕ್ರಮದ ಎಚ್ಚರಿಕೆ ಕೊಡಬೇಕಾದದ್ದು ಕೊರೊನಾ ಹಬ್ಬಿಸುವ ಮತಾಂಧರಿಗೆ ಅವರನ್ನು ಸಮರ್ಥಿಸುವ ಮಾನವೀಯತೆ ಇರದ ಧಾರ್ಮಿಕ ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ 🇳🇪ಸಮುದಾಯಗಳಿಗೆ ಅಲ್ಲ ತಬಲೀಕ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ ಸಹಕರಿಸದಿದ್ದರೆ ಗುಂಡಿಕ್ಕಿ ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ.🙏🚩#BRPatilYatnal

    — B R Patil Yatnal (@BRPatil_BJP) April 7, 2020 " class="align-text-top noRightClick twitterSection" data=" ">

ಈ ಸಂಬಂಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಸಿಎಂಗೆ ಮುಜುಗರ ತರುವಂತೆ ಮಾಡಿದ್ದಾರೆ. ಕಾನೂನು ಕ್ರಮದ ಎಚ್ಚರಿಕೆ ಕೊಡಬೇಕಾದದ್ದು ಕೊರೊನಾ ಹಬ್ಬಿಸುವ ಮತಾಂಧರಿಗೆ, ಅವರನ್ನು ಸಮರ್ಥಿಸುವ ಮಾನವೀಯತೆ ಇರದ ಧಾರ್ಮಿಕ ರಾಜಕೀಯ ನಾಯಕರಿಗೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ.

ತಬ್ಲಿಘಿ ಜಮಾತ್ ಜೀಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ. ಸಹಕರಿಸದಿದ್ದರೆ ಗುಂಡಿಕ್ಕಿ ನಿಮಗೆ ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ಕೈಗೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.