ETV Bharat / state

ಕೊರೊನಾದಿಂದ ಶಾಸಕ ನಡಹಳ್ಳಿ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - ಶಾಸಕ ನಡಹಳ್ಳಿ

ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಕ್ಷೇತ್ರಕ್ಕೆ ಮರಳಿದ್ದಾರೆ.

mla nadahalli
ಶಾಸಕ ನಡಹಳ್ಳಿ
author img

By

Published : May 7, 2021, 9:35 AM IST

ಮುದ್ದೇಬಿಹಾಳ: ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಆಹಾರ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಗುಣಮುಖರಾಗಿ ಕ್ಷೇತ್ರಕ್ಕೆ ಶುಕ್ರವಾರ ಮರಳಿದರು.

ಈ ಕುರಿತು ಅಧಿಕೃತವಾಗಿ ತಮ್ಮ ಫೇಸ್‌ಬುಕ್ ಪೇಜ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ತಮ್ಮ ಆರೋಗ್ಯಕ್ಕೆ ಪ್ರಾರ್ಥಿಸಿದ ಕ್ಷೇತ್ರದ ಮತದಾರರು, ಅಭಿಮಾನಿಗಳು, ಹಿತೈಷಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಷನ್​​ನಲ್ಲಿ ಇರಲಿದ್ದು, ಸಾರ್ವಜನಿಕರ ಭೇಟಿ ಸದ್ಯಕ್ಕೆ ಇರುವುದಿಲ್ಲ ಎಂದು ಅವರ ಆಪ್ತ ಸಹಾಯಕ ಬಾಬುರಾವ್ ಕುಲಕರ್ಣಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.