ETV Bharat / state

ವಿಜಯಪುರದಲ್ಲಿ ಯುವಕನ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

author img

By

Published : Jul 30, 2019, 2:22 PM IST

ವಿಜಯಪುರದಲ್ಲಿ ಯುವಕನ ಹತ್ಯೆಯಾಗಿದೆ. ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.

ಕೊಲೆ

ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.

ಸುನೀಲ್​ ಹೊಟಗಿ (22) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಮಧ್ಯರಾತ್ರಿ ಯುವಕನನ್ನ ಕೊಚ್ಚಿ ಕಲ್ಲಿನಿಂದ ಜಜ್ಜಿರುವ ದುಷ್ಕರ್ಮಿಗಳು.

ಇಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Intro:ವಿಜಯಪುರ Body:ವಿಜಯಪುರ:
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆಯಾದ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಘಟನೆ.
ಸುನೀಲ ಹೊಟಗಿ (22) ಯುವಕನ ಕೊಲೆಯಾದವನು.
ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ.
ಮಧ್ಯರಾತ್ರಿ ಯುವಕನನ್ನ ಕೊಚ್ಚಿ ಕಲ್ಲಿನಿಂದ ಜಜ್ಜಿರುವ ದುಷ್ಕರ್ಮಿಗಳು.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.