ETV Bharat / state

ವಿಜಯಪುರದಲ್ಲಿ ಮತ್ತೊಂದು ಕೊರೊನಾ ಕೇಸ್​ ಪತ್ತೆ - Vijayapura containment zone

ವಿಜಯಪುರದಲ್ಲಿ 61 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

Vijayapura government hospital
Vijayapura government hospital
author img

By

Published : Jun 4, 2020, 8:45 PM IST

ವಿಜಯಪುರ: ನಗರದ ಕಂಟೈನ್​ಮೆಂಟ್​ ಪ್ರದೇಶದಲ್ಲಿ ವಾಸವಿದ್ದ 61 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

61 ವರ್ಷದ ರೋಗಿ ನಂಬರ್-4080ಗೆ ಪಾಸಿಟಿವ್ ಇರುವುದು ಖಚಿತವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 134ಕ್ಕೆ ಏರಿಕೆಯಾಗಿದೆ. ಸೋಂಕಿತ ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.