ETV Bharat / state

ಮೂರು ವರ್ಷದ ಬಾಲಕನಿಗೆ ಸೋಂಕು.. ವಿಜಯಪುರದಲ್ಲಿ ಒಟ್ಟು 162 ಮಂದಿ ಡಿಸ್ಚಾರ್ಜ್‌ - ವಿಜಯಪುರ ಲೆಟೆಸ್ಟ್ ನ್ಯೂಸ್

ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಜನರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.

Gina corona news
Gina corona news
author img

By

Published : Jun 14, 2020, 7:38 PM IST

ವಿಜಯಪುರ : ಜಿಲ್ಲೆಯಲ್ಲಿಂದು ಓರ್ವ ಬಾಲಕನಲ್ಲಿ ಕೊರೊನಾ ಸೋಂಕು ಕಾಣಿಸಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ.

P-6826 ಮೂರು ವರ್ಷದ ಬಾಲಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ವಿಜಯಪುರ ಕಂಟೇನ್ಮೆಂಟ್ ಏರಿಯಾದಿಂದ ಬಾಲಕನಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಸದ್ಯ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ.

10 ಜನ ಗುಣಮುಖ : ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 162 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನೂ 61 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.