ETV Bharat / state

ಉಕ್ಕಿ ಹರಿದ ಡೋಣಿ ನದಿ.. ಅಪಾರ ಪ್ರಮಾಣದ ಬೆಳೆ ನಾಶ.. ಜೋಳ, ತೊಗರಿ ಜಲಾವೃತ! - ಸಾರವಾಡ ಗ್ರಾಮದಿಂದ ವಿಜಯಪುರ

ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯ ತಿಕೋಟಾ ಭಾಗದ ಕಣಮುಚನಾಳ, ಧನ್ಯಾಳ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಳೆಯಿಂದಾಗಿ ಡೋಣಿ ನದಿ ಉಕ್ಕಿ ಹರಿಯುತ್ತಿದ್ದು ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಜೋಳ, ತೊಗರಿ ಬೆಳೆಗಳು ಜಲಾವೃತವಾಗಿದೆ.

ಉಕ್ಕಿ ಹರಿದ ಡೋಣಿ ನದಿ: ಅಪಾರ ಪ್ರಮಾಣದ ಬೆಳೆ ನಾಶ
author img

By

Published : Oct 11, 2019, 5:55 PM IST

ವಿಜಯಪುರ: ಡೋಣಿ ನದಿ ತುಂಬಿ ಹರಿಯುತ್ತಿರುವುರಿಂದ ವಿಜಯಪುರ ಜಿಲ್ಲೆಯಲ್ಲಿ ರೈತರು ಬೆಳೆದ ಬೆಳೆಗಳೆಲ್ಲ ನೀರಿನಲ್ಲಿ ನಿಲ್ಲುವಂತಾಗಿದೆ. ಜಿಲ್ಲೆಯ ತಿಕೋಟಾ ಭಾಗದ ಕಣಮುಚನಾಳ, ಧನ್ಯಾಳ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿದ್ದು, ಅಪಾರ ಪ್ರಮಾಣದ ಜೋಳ, ತೊಗರಿ ಬೆಳೆಗಳು ಜಲಾವೃತವಾಗಿವೆ.

ಇನ್ನು, ಸಾರವಾಡ ಗ್ರಾಮಸ್ಥರು ದೋಣಿ ನದಿಯ ಹೂಳು ತೆಗೆಯಬೇಕು ಎಂದು ಹಲವು ಬಾರಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ಹೋಗಿ ಸಾರವಾಡ ಗ್ರಾಮದಿಂದ ವಿಜಯಪುರದವರೆಗೂ ಪಾದಯಾತ್ರೆ ಕೂಡಾ ನಡೆಸಿದ್ದರು.ಆದರೆ. ಜಿಲ್ಲಾಡಳಿವಾಗಲಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಾಗಲಿ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆ ಮಳೆಯಾದರೆ ಸಾಕು ಡೋಣಿ ನದಿ ತುಂಬಿ‌ ಹರಿಯುತ್ತ, ನದಿಯಲ್ಲಿರುವ ಹೂಳು ಹಾಗೂ ಕಂಟಿಗಳು ಬೆಳೆದ ಹಿನ್ನೆಲೆಯಲ್ಲಿ ನದಿ ನೀರು ರೈತರ ಹಲವು ಜಮೀನುಗಳಿಗೆ ನುಗ್ಗುತ್ತಿದೆ. ಇದರಿಂದಾಗಿ ಸಾವಿರಾರು ರೈತರ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಬೆಳೆ ಸಂಪೂರ್ಣ ಹಾನಿಯಾಗಿದೆ. ಇನ್ನು, ಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳಿಯರು ಆಗ್ರಹಿಸುತ್ತಿದ್ದಾರೆ.

Intro:ವಿಜಯಪುರ Body:ವಿಜಯಪುರ:
ಒಂದೆಡೆ ತುಂಬಿ ಹರಿಯುತ್ತಿರುವ ದೋಣಿ ನದಿಯ ದೃಶ್ಯ, ಇನ್ನೊಂದೆಡೆ ರೈತರ ಬೆಳೆಗಳಿಗೆ ನುಗ್ಗಿದ ನೀರಿನ ದೃಶ್ಯ, ಈ ಎಲ್ಲ ದೃಶ್ಯಗಳು ಕಂಡು ಬಂದಿದ್ದು ವಿಜಯಪುರ ಜಿಲ್ಲೆಯಲ್ಲಿ. ಹೌದು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನಲೆ, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯ ತಿಕೋಟಾ ಭಾಗದ ಕಣಮುಚನಾಳ, ಧನ್ಯಾಳ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಳೆಯಿಂದಾಗಿ ಡೋಣಿ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಹೊಲಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಅಪಾರ ಪ್ರಮಾಣದ ಜೋಳ, ತೊಗರಿ ಬೆಳೆಗಳು ಜಲಾವೃತವಾಗಿದೆ. ಬರದಿಂದ ತತ್ತರಿಸಿದ್ದ ರೈತನ ಜೋಳ, ತೊಗರಿ ಬೆಳೆಯೂ ಜಲಾವೃತವಾಗಿದ್ದು ಬೆಳೆನಷ್ಟದ ಆತಂಕದಲ್ಲಿದ್ದಾರೆ ಜಿಲ್ಲೆಯ ರೈತರು.
ಇನ್ನು ಸಾರವಾಡ ಗ್ರಾಮಸ್ಥರು ದೋಣಿ ನದಿಯ ಹುಳು ತೆಗೆಯಬೇಕು ಎಂದು ಹಲವು ಬಾರಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಪ್ರತಿಭಟನೆ ವಿಕೋಪಕ್ಕೆ ಹೋಗಿ ಸಾರವಾಡ ಗ್ರಾಮದಿಂದ ವಿಜಯಪುರ ದ ವರೆಗೂ ಪಾದ ಯಾತ್ರೆ ಕೂಡಾ ನಡೆಸಿದ್ದರು. ಆದರೆ ಜಿಲ್ಲಾಡಳಿವಾಗಲಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಾಗಲಿ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ, ಈ ಹಿನ್ನಲೆ ಮಳೆಯಾದರೆ ಸಾಕು ದೋಣಿ ನದಿ ತುಂಬಿ‌ ಹರಿಯುತ್ತ, ನದಿಯಲ್ಲಿರುವ ಹೂಳು ಹಾಗೂ ಕಂಟಿಗಳು ಬೆಳೆದ ಹಿನ್ನಲೆಯಲ್ಲಿ ನದಿ ನೀರು ರೈತರ ಹಲವು ಜಮೀನುಗಳಿಗೆ ನುಗ್ಗುತ್ತಿದೆ. ಇದರಿಂದಾಗಿ ಸಾವಿರಾರು ಜನರ ರೈತರ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಬೆಳೆ ಸಂಪೂರ್ಣ ಹಾನಿಯಾಗಿದೆ. ಇನ್ನು ಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳಿಯರು ಆಗ್ರಹಿಸುತ್ತಿದ್ದಾರೆ.
ಬೈಟ್ : ರವಿ, ಸ್ಥಳಿಯ ಯುವಕ.
ಹಲವು ವರ್ಷಗಳಿಂದಲೇ ದೋಣಿ ನದಿಯಿಂದ ಹೂಳನ್ನು ತೆಗೆಯಬೇಕು ಎಂಬ ಬೇಡಿಕೆ ಜನತೆ ಸಲ್ಲಿಸುತ್ತಲೇ ಇದ್ದಾರೆ, ಆದರೆ ಯಾವೊಬ್ಬ ಜನ ಪ್ರತಿನಿಧಿ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳದಿರುವ ಇಷ್ಟೇಲ್ಲ ಅನಾಹುತಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವ ಮೂಲಕ ಮುಂದಾಗುವ ಅವಘಡ ತಪ್ಪಿಸಬೇಕು, ಜೊತೆಗೆ ಬೆಳೆ ಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬುದೇ ನಮ್ಮ ಆಶಯ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.