ETV Bharat / state

ಮನೆಯಿಂದ ಹೊರ ಬರದಿರುವುದೇ ಕೊರೊನಾಗೆ ಸೂಕ್ತ ಮದ್ದು: ಗೋವಿಂದ ಕಾರಜೋಳ - ಡಿಸಿಎಂ ಗೋವಿಂದ ಕಾರಜೋಳ

ಅತ್ಯಂತ ಸಂಕಷ್ಟದ ಪರಿಸ್ಥಿತಿಯನ್ನು ಎಲ್ಲರೂ ಎದುರಿಸುತ್ತಿದ್ದು, ಕೋವಿಡ್-19 ನಿಯಂತ್ರಣ ದಿಸೆಯಲ್ಲಿ ಹೆಚ್ಚು ಹೆಚ್ಚು ದಾನಿಗಳು ಮುಂದೆ ಬರಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

DCM Govind Karjol
ಸಾರ್ವಜನಿಕರು ಮನೆಯಿಂದ ಹೊರಗೆ ಬರದೇ ಇರುವುದು ಕೊರೊನಾಗೆ ಸೂಕ್ತ ಮದ್ದು: ಡಿಸಿಎಂ ಗೋವಿಂದ ಕಾರಜೋಳ
author img

By

Published : Apr 12, 2020, 6:00 PM IST

Updated : Apr 12, 2020, 8:45 PM IST

ವಿಜಯಪುರ: ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದ್ದು, ಸಾರ್ವಜನಿಕರು ಮನೆಯಿಂದ ಹೊರಗೆ ಬರದೇ ಇರುವುದು ಇದಕ್ಕೆ ಸೂಕ್ತ ಮದ್ದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಸಾರ್ವಜನಿಕರು ಮನೆಯಿಂದ ಹೊರಗೆ ಬರದೇ ಇರುವುದು ಕೊರೊನಾಗೆ ಸೂಕ್ತ ಮದ್ದು: ಡಿಸಿಎಂ ಗೋವಿಂದ ಕಾರಜೋಳ

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ವಿಶ್ವದಾದ್ಯಂತ ಮಹಾಮಾರಿ ಕೊರೊನಾದಿಂದಾಗಿ 1 ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಸುಮಾರು 17 ಲಕ್ಷಕ್ಕೂ ಹೆಚ್ಚು ಜನ ಕೋವಿಡ್-19 ಸೋಂಕಿತರಾಗಿದ್ದಾರೆ. ಅದರಂತೆ ರಾಜ್ಯದಲ್ಲಿಯೂ 250 ಸೋಂಕಿತರಿದ್ದು 6 ಜನ ಸಾವನ್ನಪ್ಪಿದ್ದಾರೆ. ದಿನೇ ದಿನೇ ಕೊರೊನಾ ವೈರಸ್‍ನ ವಿಸ್ತಾರ ಹೆಚ್ಚಾಗುತ್ತಿದ್ದು, ಇದರ ಸಂಪೂರ್ಣ ನಿಯಂತ್ರಣಕ್ಕೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಿಂದ ಹೊರಗೆ ಬರದೇ ಇರುವುದು ಇದಕ್ಕೆ ಸೂಕ್ತ ಮದ್ದು ಎಂದು ತಿಳಿಸಿದ್ದಾರೆ.

Last Updated : Apr 12, 2020, 8:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.