ETV Bharat / state

ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಿ: ಶಾಸಕ  ಯತ್ನಾಳ್ ಒತ್ತಾಯ​ - ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು

ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಸಿಎಂ ಬಿ ಎಸ್​ ಯಡಿಯೂರಪ್ಪರಿಗೆ ಒತ್ತಾಯಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ್​
author img

By

Published : Aug 15, 2019, 1:33 PM IST

ವಿಜಯಪುರ: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಶಾಸಕರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿಎಂ ಬಿ ಎಸ್​ ಯಡಿಯೂರಪ್ಪರಿಗೆ ಮನವಿ ಮಾಡಿದರು.

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಸಚಿವ ಸ್ಥಾನಕ್ಕೆ ಯಾರ ಮನೆಗೂ ಹೋಗಿಲ್ಲ, ದೆಹಲಿಗೆ ತೆರಳಿ ಲಾಬಿ ಮಾಡಿಲ್ಲ. ಬಿಜೆಪಿ ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಿದ್ದೇನೆ ಎಂದರು.

Intro:ವಿಜಯಪುರ Body:ವಿಜಯಪುರ:
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು,
ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಸಿಎಂ ಬಿ ಎಸ್ ವೈ ಸಮಗ್ರ ತನಿಖೆಗೆ ಆಗ್ರಹ ಮಾಡ್ತೇನಿ.
ನನ್ನ ಫೋನ್ ಕದ್ದಾಲಿಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಫೋನ್ ಟ್ಯಾಪಿಂಗ್ ಮಾಡಲು ನನ್ನ ಹತ್ತಿರ ಏನಿಲ್ಲ. ರೊಕ್ಕದ ವ್ಯವಹಾರವಿಲ್ಲ ಯಾವ ವ್ಯವಹಾರವೂ ಇಲ್ಲ ಟ್ಯಾಪಿಂಗ್ ಮಾಡಲು ಹೇಗೆ ಸಾಧ್ಯವೆಂದು ಸ್ಪಷ್ಟಪಡಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು,
ನಾನು ಸಚಿವ ಸ್ಥಾನಕ್ಕೆ ಯಾರ ಮನೆಗೂ ಹೋಗಿಲ್ಲ ಲಾಬಿನೂ ಮಾಡಿಲ್ಲ.
ದೆಹಲಿಗೆ ತೆರಳಿ ಲಾಬಿ ಮಾಡಿಲ್ಲ ಎಂದರು.
ಬಿಜೆಪಿ ಹೈಕಮಾಂಡ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಿದ್ದೇನೆ ಎಂದರು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.