ETV Bharat / state

ಯಲ್ಲಾಲಿಂಗ ಮಠದ ಆವರಣದಲ್ಲಿದ್ದ ಹಸಿ ಗಾಂಜಾ ಗಿಡ ವಶಕ್ಕೆ: ಆರೋಪಿ ಪರಾರಿ - vijayapura marijuana case

ಬಸವನಬಾಗೇವಾಡಿ ಪಟ್ಟಣದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿಯ ಯಲ್ಲಾಲಿಂಗ ಮಠದ ಆವರಣದ ಹಿಂಭಾಗದಲ್ಲಿ ಅಕ್ರಮವಾಗಿ ಬೆಳೆಸಿದ್ದ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾ ಬೆಳೆದ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.

Police Seized marijuana plant in vijayapura; accused escaped
ಯಲ್ಲಾಲಿಂಗ ಮಠದ ಆವರಣದಲ್ಲಿದ್ದ ಹಸಿ ಗಾಂಜಾ ಗಿಡ ವಶಕ್ಕೆ; ಆರೋಪಿ ಪರಾರಿ
author img

By

Published : Nov 28, 2020, 10:18 AM IST

ವಿಜಯಪುರ: ಅಕ್ರಮವಾಗಿ ಯಲ್ಲಾಲಿಂಗ ಮಠದ ಆವರಣದಲ್ಲಿ ಹಸಿ ಗಾಂಜಾ ಬೆಳೆದಿರುವುದನ್ನು ಪತ್ತೆ ಹಚ್ಚಿರುವ ಅಬಕಾರಿ ಪೊಲೀಸರು, ದಾಳಿ ಮಾಡಿ 13 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ: ಚಂಬಾ: ಧಾರಾಕಾರ ಮಳೆ - ಹಿಮಪಾತ ಸುರಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿ

ಬಸವನಬಾಗೇವಾಡಿ ಪಟ್ಟಣದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿಯ ಯಲ್ಲಾಲಿಂಗ ಮಠದ ಆವರಣದ ಹಿಂಭಾಗದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿತ್ತು. ಒಟ್ಟು 13 ಹಸಿ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಆದ್ರೆ ಗಾಂಜಾ ಬೆಳೆದ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.