ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ.ತುಳಸಿಮಾಲಾ ನೇಮಕವಾಗಿದ್ದಾರೆ.
ಸದ್ಯ ಪ್ರೊ. ಬಿ. ಕೆ. ತುಳಸಿಮಾಲಾ ಬಳ್ಳಾರಿಯ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದಾರೆ.
ತುಳಸಿಮಾಲಾ ಅವರನ್ನು 4 ವರ್ಷಗಳ ಅವಧಿಗೆ ನೂತನ ಕುಲಪತಿಯಾಗಿ ನೇಮಕ ಮಾಡಲಾಗಿದೆ.