ETV Bharat / state

ಅಂಬೇಡ್ಕರ್​​ ಕುರಿತ ಗೊಂದಲದ ಸುತ್ತೋಲೆ ವಿಚಾರ: ಸಚಿವರನ್ನು ವಜಾಗೊಳಿಸುವಂತೆ ಪ್ರತಿಭಟನೆ - ಡಿಎಸ್ ಎಸ್ ಕಾರ್ಯಕರ್ತರಿಂದ ವಿಜಯಪುರದಲ್ಲಿ ಪ್ರತಿಭಟನೆ

ಡಾ. ಬಿ.ಆರ್ ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಆರೋಪಕ್ಕೆ ಗುರಿಯಾಗಿರುವ ಶಿಕ್ಷಣ ಇಲಾಖೆ ನಡೆ ವಿರುದ್ಧ ತಿರುಗಿಬಿದ್ದಿರುವ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶಿಕ್ಷಣ ಸಚಿವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ಕೂಡಲೆ ವಜಾಗೂಳಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಕಾರ್ಯಕರ್ತರು
author img

By

Published : Nov 21, 2019, 7:01 PM IST

ವಿಜಯಪುರ: ಡಾ. ಬಿ.ಆರ್ ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಆರೋಪಕ್ಕೆ ಗುರಿಯಾಗಿರುವ ಶಿಕ್ಷಣ ಇಲಾಖೆ ನಡೆ ವಿರುದ್ಧ ತಿರುಗಿಬಿದ್ದಿರುವ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶಿಕ್ಷಣ ಸಚಿವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ಕೂಡಲೆ ವಜಾಗೂಳಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಕಾರ್ಯಕರ್ತರು

ನಗರದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಡಿಎಸ್ ಎಸ್ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಭಾರತ ಸಂವಿಧಾನವನ್ನು ಡಾ.ಬಿ ಆರ್ ಅಂಬೇಡ್ಕರ್ ಒಬ್ಬರೆ ರಚಿಸಿಲ್ಲ. ಬೇರೆ ಬೇರೆ ಸಮಿತಿಗಳು ಬರಿದಿದ್ದನ್ನು ಒಟ್ಟುಗೂಡಿಸಿ ಸಂವಿಧಾನದ ಅಂತಿಮ‌ ಕರಡನ್ನು ತಯಾರಿಸಿದ್ದಾರೆ ಎಂಬದನ್ನು ಮಕ್ಕಳ ಪಠ್ಯದಲ್ಲಿ ಅಳವಡಿಸಿಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ‌ ಸರ್ಕಾರದ ವಿರುದ್ದ ಡಿಎಸ್ ಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡಿಸಿದ ಕಾರ್ಯಕರ್ತರು, ಶಿಕ್ಷಣ ಸಚಿವ ಸುರೇಶ ಕುಮಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ ಇಬ್ಬರನ್ನು ಈ ಕೂಡಲೇ ವಜಾಗೊಳಿಸಬೇಕೆಂದು‌ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ‌ಮನವಿ ಸಲ್ಲಿಸಿದರು.

Intro:ವಿಜಯಪುರ: ಡಾ. ಬಿ.ಆರ್ ಅಂಬೇಡ್ಕರ್‌ವರನ್ನು ಅವಮಾನಿಸಿದ ಶಿಕ್ಷಣ ಸಚಿವರನ್ನು ಹಾಗೂ ಪ್ರಧಾನ ಕಾರ್ಯದರ್ಶಿ ಇವರನ್ನು ಕೂಡಲೆ ವಜಾಹಗೂಳಿಸುವಂತೆ ಕರ್ನಾಯ ರಾಜ್ಯ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಘಟಕ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Body:ನಗರದ ಗಾಂಧಿ ವೃತ್ತದಲ್ಲಿ ಮಾನವ ಸರ್ಪಳಿ ಬಿಗಿದು ಡಿಎಸ್ ಎಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಡಿಎಸ್ ಎಸ್ ಪ್ರತಿಭಟನಾ ಕಾರ್ಯಕರ್ತ ಹೊರ ಹಾಕಿದರು.
ಭಾರತ ಸಂವಿಧಾನ ಡಾ.ಬಿ ಆರ್ ಅಂಬೇಡ್ಕರ್ ಒಬ್ಬರೆ ರಚಿಸಿಲ್ಲ ಬೇರೆ ಬೇರೆ ಸಮಿತಿಗಳು ಬರಿದಿದ್ದನ್ನು ಒಟ್ಟು ಗೂಡಿಸಿ ಸಂವಿಧಾನದ ಅಂತಿಮ‌ ಕರಡನ್ನು ತಯಾರಿಸಿದ್ದಾರೆ ಎಂಬದನ್ನು ಮಕ್ಕಳ ಪಠ್ಯದಲ್ಲಿ ಅಳವಡಿಸಿಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ‌ ಸರ್ಕಾರದ ವಿರುದ್ದ ಡಿಎಸ್ ಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Conclusion:ಗಾಂಧಿ ವತ್ತದಿಂದ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಛೇರಿವರಿಗೂ ಪಾದಯಾತ್ರೆ ನಡಿಸಿ ಡಿಎಸ್‌ಎಸ್ ಕಾರ್ಯಕರ್ತರು ಶಿಕ್ಷಣ ಸಚಿವ ಸುರೇಶಕುಮಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ ಇಬ್ಬರನ್ನು ಈ ಕೂಡಲೇ ವಜಾಗೊಳ್ಳಿಸಬೇಕೇಂದು‌ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ‌ಡಿಎಸ್‌ಎಸ್ ಕಾರ್ಯಕರ್ತರು ಮನವಿ ಸಲ್ಲಿಸಿದರು..

ಶಿವಾನಂದ ಮದಿಹಳ್ಳಿ
ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.