ETV Bharat / state

ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ.. ಆಸ್ಪತ್ರೆಯಲ್ಲಿ ಸಂಬಂಧಿಕರಿಂದ ದಾಂಧಲೆ! - Sindagi Taluk Hospital

ಗಾಯಗೊಂಡಿದ್ದ ಗಾಯಾಳು ಚೀರಾಟ ನೋಡಿ ಸಂಬಂಧಿಕರು ಹಾಗೂ ಸಾರ್ವಜನಿಕರು ಆಸ್ಪತ್ರೆ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡು ದಾಂಧಲೆ ಮಾಡಿದ್ದಾರೆ.

ವೈದ್ಯರಿಲ್ಲದೇ ಗಾಯಾಳುಗಳ ಚೀರಾಟ..ವೈದ್ಯಾಧಿಕಾರಿಗಳ ಆಕ್ರೋಶಗೊಂಡ ಸಾರ್ವಜನಿಕರಿಂದ ದಾಂಧಲೆ
author img

By

Published : Oct 28, 2019, 12:32 PM IST

ವಿಜಯಪುರ: ವೈದ್ಯರಿಲ್ಲದೇ ಗಾಯಾಳುಗಳು ಪರದಾಡುತ್ತಿರೋದನ್ನ ಕಂಡು ಆಕ್ರೋಶಗೊಂಡ ಸಂಬಂಧಿಕರು ಹಾಗೂ ಸಾರ್ವಜನಿಕರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಘಟನೆ ಸಿಂದಗಿಯಲ್ಲಿ ನಡೆದಿದೆ.

ಗಾಯಾಳುಗಳು ಸಾವುಬದುಕಿನ ನಡುವೆ ಹೋರಾಡ್ತಿದ್ರೂ ಕೇಳೋರಿಲ್ಲ.. ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ

ಸಿಂದಗಿ ಪೊಲೀಸ್ ಠಾಣೆಯ ಎದುರಿನಲ್ಲಿ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದರು. ಅವರನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ವೈದ್ಯರೇ ಇರಲಿಲ್ಲ. ಗಾಯಗೊಂಡಿದ್ದ ಗಾಯಾಳು ಚೀರಾಟ ನೋಡಿ ಸಂಬಂಧಿಕರು ಹಾಗೂ ಸಾರ್ವಜನಿಕರು ಆಸ್ಪತ್ರೆ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡು ದಾಂಧಲೆ ಮಾಡಿದ್ದಾರೆ.

ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆರೋಗ್ಯ ಸಚಿವರ ವಿರುದ್ಧವೂ ಘೋಷಣೆ ಕೂಗಿದ್ರು.

Intro:ವಿಜಯಪುರ Body:ವಿಜಯಪುರ:
ವೈದ್ಯರಿಲ್ಲದೇ ಗಾಯಾಳುಗಳು ಪರದಾಡುತ್ತಿದ್ದದ್ದನು ಕಂಡು ಆಕ್ರೋಶಗೊಂಡ ಜನ ಆಸ್ಪತ್ರೆಯಲ್ಲಿ ದಾಂದಲೆ ನಡೆಸಿದ ಘಟನೆ ಸಿಂದಗಿಯಲ್ಲಿ ನಡೆದಿದೆ.
ಎರಡು ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದರು. ಅವರನ್ನು ತಕ್ಷಣ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ವೈದ್ಯರೇ ಇರಲಿಲ್ಲ, ಇದರಿಂದ ಗಾಯಗೊಂಡಿದ್ದ ಗಾಯಾಳು ಚೀರಾಟ ನೋಡಿ ಜನ ಆಸ್ಪತ್ರೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ದಾಂದಲೆ ಮಾಡಿದ್ದಾರೆ.
ಸಿಂದಗಿ ಪೊಲೀಸ್ ಠಾಣೆಯ ಎದುರಲ್ಲಿ ಈ ಅಪಘಾತವಾಗಿತ್ತು.
ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಗಾಯಾಳುಗಳಿಗೆ ಸಿಗದ ಚಿಕಿತ್ಸೆ
ಗಾಯಾಳುಗಳ ಸಂಬಂಧಿಕರಿಂದ ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ದಾಂಧಲೆ ಮಾಡಿದ್ದಾರೆ.
ತಾಲೂಕಾ ಆಸ್ಪತ್ರೆ ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ
ಆರೋಗ್ಯ ಸಚಿವರ ವಿರುದ್ದ ಘೋಷಣೆ ಕೂಗಿದರು.
ಸಿಂದಗಿ‌ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.