ETV Bharat / state

ರಾಹುಲ್​ ಹುಟ್ಟುಹಬ್ಬಕ್ಕೆ ವಿದ್ಯಾರ್ಥಿಗಳಿಗೆ ಉಚಿತ ನೋಟ್​ಬುಕ್ ವಿತರಣೆ

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಹುಟ್ಟುಹಬ್ಬ ಪ್ರಯುಕ್ತ ಮುದ್ದೇಬಿಹಾಳ ಯುವಕಾಂಗ್ರೆಸ್​ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್​ಬುಕ್​ ವಿತರಿಸಲಾಗಿದೆ.

ನೋಟ್​ಬುಕ್ ವಿತರಣೆ
author img

By

Published : Jun 19, 2019, 8:10 PM IST

ವಿಜಯಪುರ: ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ 49ನೇ ಹುಟ್ಟುಹಬ್ಬ ಪ್ರಯುಕ್ತ ಇಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಯುವ ಕಾಂಗ್ರೆಸ್ ಸಮಿತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್​ಬುಕ್ ಹಾಗೂ ಪೆನ್​ ವಿತರಿಸಲಾಗಿದೆ.

ಮುದ್ದೇಬಿಹಾಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ

ಯುವ ಕಾಂಗ್ರೆಸ್ ಸಮಿತಿ ಹಾಗೂ ಎನ್​ಎಸ್​ಯುಐ ವತಿಯಿಂದ ನಗರದ ಜ್ಞಾನಗಂಗೋತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್​ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್​ ರಫೀಕ್​ ಶಿರೋಳ ಮಾತನಾಡಿ, ಕಾಂಗ್ರೆಸ್​​ ಈ ದೇಶದ ಎಲ್ಲ ವರ್ಗದ ಜನರ ಪರವಾಗಿದೆ ಎಂದರು.

ಇದೇ ವೇಳೆ ವಿಜಯಪುರ ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸದ್ದಾಂ ಕುಟೋಜಿ, ಮುದ್ದೇಬಿಹಾಳ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯುಸೂಫ್​ ನಾಯ್ಕೋಡಿ, ವಿಜಯಪುರ ಯುವ ಕಾಂಗ್ರೆಸ್ ಕಾಯ೯ದರ್ಶಿ ಶರಣು ಚಲವಾದಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Intro:File name: rahul Gandhi
Formate: av
Reporter: Suraj Risaldar
Place: vijaypur
Date: 19-06-2019

Anchor: ಎ ಐ ಸ ಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ 49ನೇ ಹುಟ್ಟು ಹಬ್ಬ ಪ್ರಯುಕ್ತ ಇಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಯುವ ಕಾಂಗ್ರೆಸ್ ಹಾಗೂ ಎನ್ ಎಸ್ ಯು ಐ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ , ಪೆನ್ನು ವಿತರಿಸಲಾಯ್ತು. ನಗರದ ಜ್ಞಾನಗಂಗೋತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಿಸಲಾಯ್ತು. Body:ಇದೇ ಸಂದರ್ಭದಲ್ಲಿ ಮಾತನಾಡಿದ ಮುದ್ದೇಬಿಹಾಳ ಯುವ ಕಾಂಗ್ರೆಸ್ ಅಧ್ಯಕ್ಷರು ಮಹ್ಮದ ರಫೀಕ ಶಿರೋಳ ಅವರು ಎಐಸಿಸಿ ಅಧ್ಯಕ್ಷರು ಶ್ರೀ ರಾಹುಲ್ ಗಾಂಧಿ ಮನೆತನವೂ ಈ ದೇಶದ ಬಡವರ, ದೀನದಲಿತರ, ಅಲ್ಪಸಂಖ್ಯಾತರ, ಅಹಿಂದ ವಗ೯ದವರ, ಉನ್ನತ ವಗ೯ದವರ, ಮಹಿಳೆಯರ, ಯುವಕರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ದಿನಮಾನಗಳಲ್ಲಿ ಭಾರತ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿ ಶ್ರೀ ರಾಹುಲ ಗಾಂಧಿ ರವರು ಇನ್ನಷ್ಟು ಅಭಿವೃದ್ಧಿಪರ ಯೋಜನೆಗಳನ್ನು ಜಾರಿಗೆ ತರಲಿ ಎಂದರು.Conclusion:ಇದೇ ವೇಳೆ ವಿಜಯಪೂರ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರು ಸದ್ದಾಂ ಕುಟೋಜಿ, ಮುದ್ದೇಬಿಹಾಳ ಯುವ ಕಾಂಗ್ರೆಸ್ ಉಪಾಧ್ಯಕ್ಷರು ಯುಸೂಫ ನಾಯ್ಕೋಡಿ, ವಿಜಯಪೂರ ಯುವ ಕಾಂಗ್ರೆಸ್ ಕಾಯ೯ಧಶಿ೯ ಶರಣು ಚಲವಾದಿ, ಉಮರ ಮಮದಾಪೂರ ಬಾಪ ಢವಳಗಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.