ETV Bharat / state

ವಿಜಯನಗರ : ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ - ವಿಜಯಪುರದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

ಹರಪನಹಳ್ಳಿ ತಾಲೂಕಿನಾದ್ಯಾಂತ ಭಾರಿ ಮಳೆಯಾಗಿದೆ. ಹಳ್ಳ-ಕೊಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ಇದೇ ವೇಳೆ ಬೈಕ್​ನಲ್ಲಿ ಹಳ್ಳ ದಾಟಲು ಮುಂದಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ..

Rescued a person from vijayapura washed away from water
ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ
author img

By

Published : Jul 18, 2021, 5:49 PM IST

Updated : Jul 18, 2021, 6:03 PM IST

ಹೊಸಪೇಟೆ(ವಿಜಯನಗರ) : ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನ ರಕ್ಷಣೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಬೈಕ್ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

ಹರಪನಹಳ್ಳಿ ತಾಲೂಕಿನ ಮಾದಿಹಳ್ಳಿ ಮತ್ತು ಬೂದಿಹಾಳ್ ಬಳಿಯ ಹಳ್ಳ ತುಂಬಿ ಹರಿಯುತ್ತಿದೆ. ಈ ವೇಳೆ ಮಾದಿಹಳ್ಳಿಯ ಸಂತೋಷ್​ ಎಂಬಾತ ಬೈಕ್ ಮೂಲಕ ಹಳ್ಳ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದರು.

Rescued a person from vijayapura washed away from water
ಮಳೆಯಿಂದ ತುಂಬಿ ಹರಿಯುತ್ತಿರುವ ಹಳ್ಳಗಳು

ಈ ವೇಳೆ ಅಲ್ಲಿದ್ದ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸೇರಿಕೊಂಡು ಸಂತೋಷ್​​ನನ್ನು ರಕ್ಷಣೆ ಮಾಡಿದ್ದಾರೆ. ಹರಪನಹಳ್ಳಿ ತಾಲೂಕಿನಾದ್ಯಾಂತ ಭಾರಿ ಮಳೆಯಾಗಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ.

ಓದಿ: ಕೋವಿಡ್‌ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ: 'ಮಂಕಿ ಬಿ ವೈರಸ್'​ಗೆ ಮೊದಲ ಮಾನವ ಬಲಿ

Last Updated : Jul 18, 2021, 6:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.