ವಿಜಯಪುರ : ಟಿಪ್ಪರ್ ವಾಹನ ಹರಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಬಳಿ ನಡೆದಿದೆ.
ಜಾರ್ಖಂಡ್ ಮೂಲದ ಕೈಲಾಸ ಮಾತುರೇ(35) ಮೃತ ಕಾರ್ಮಿಕ. ಘಟನೆ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.