ETV Bharat / state

ವಿಜಯಪುರದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ: ಇಂದು 6 ಮಂದಿಯಲ್ಲಿ ಸೋಂಕು ಪತ್ತೆ - covid-19 news in vijaypur

ವಿಜಯಪುರ ಜಿಲ್ಲೆಯಲ್ಲಿ ಮೂವರು ಪುರುಷರು, ಮೂವರು ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.

six-more-corona-passitive-
ವಿಜಯಪುರದಲ್ಲಿ ಮುಂದುವರೆದ ಮಹಾಮಾರಿ ಅಟ್ಟಹಾಸ
author img

By

Published : Jun 3, 2020, 8:05 PM IST

ವಿಜಯಪುರ: ಗುಮ್ಮಟ ನಗರಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಆರು ಜನರಲ್ಲಿ ಕೊರೊನಾ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.

ಮೂವರು ಪುರುಷರು, ಮೂವರು ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ ಐವರು ವಯೋವೃದ್ಧರಾಗಿದ್ದಾರೆ. ನಗರದ ಕಂಟೈನ್​ಮೆಂಟ್​ ಪ್ರದೇಶದಲ್ಲಿ ಐವರಿಗೆ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.