ETV Bharat / state

ವಿಜಯಪುರ: ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರೆ ರದ್ದು - Siddheshwar sankraman Fair canceled

ಕೊರೊನಾ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರೆಯನ್ನು ಈ ವರ್ಷ ರದ್ದುಗೊಳಿಸಲಾಗಿದೆ.

Vijayapura
ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರೆ ರದ್ದು
author img

By

Published : Dec 22, 2020, 7:27 AM IST

ವಿಜಯಪುರ: ಕೊರೊನಾ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರೆ ನಡೆಸದಿರಲು ಈ ಬಾರಿ ತೀರ್ಮಾನಿಸಲಾಗಿದೆ.

ಸಿದ್ದೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷ ಸಂಕ್ರಮಣ ಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

ಸೋಮವಾರ ದೇವಸ್ಥಾನದ ಸಭಾಭವನದಲ್ಲಿ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ಈ ಕುರಿತ ಸಭೆ ನಡೆಯಿತು. ಈ ವೇಳೆ ಕೋವಿಡ್​ ಸೋಂಕು ಹೆಚ್ಚಾಗುವ ಸಾಧ್ಯತೆಗಳ ಬಗ್ಗೆ ಸರ್ಕಾರ ನೀಡಿರುವ ಸಲಹೆ ಪರಿಗಣಿಸಿ, ಜಾತ್ರೆ ರದ್ದುಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸಯ್ಯ ಹಿರೇಮಠ ಘೋಷಿಸಿದ್ದಾರೆ.

ಓದಿ: ಸಾರ್ವಜನಿಕವಾಗಿ ಮೊದಲ ಕೊರೊನಾ ಲಸಿಕೆಯ ಡೋಸ್‌ ಪಡೆದ ಜೋ ಬೈಡನ್

ವರ್ಷಂಪ್ರತಿ ಸಂಕ್ರಾಂತಿ ದಿನ ಜ.14 ರಿಂದ ಒಂದು ವಾರಗಳ ಕಾಲ ಅದ್ದೂರಿಯಾಗಿ ಜಾತ್ರೆ ಆಯೋಜಿಸಲಾಗುತ್ತಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.