ETV Bharat / state

ತಿಕೋಟಾ ತಾಲೂಕು ಪಂಚಾಯತ್​ ಕಚೇರಿ ಉದ್ಘಾಟಿಸಿದ ಶಾಸಕ ಎಂ.ಬಿ.ಪಾಟೀಲ್​​

ಈ ಹಿಂದೆ ತಿಕೋಟಾವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದು ಎಂ.ಬಿ.ಪಾಟೀಲ್​ ಭರವಸೆ ನೀಡಿದ್ದು, ಅದರಂತೆ ಇಂದು ನೂತನ ತಾಲೂಕು ಕೇಂದ್ರವಾಗಿ ಘೋಷಣೆಗೊಂಡು ತನ್ನ ಕಾರ್ಯ ಆರಂಭಿಸಿದೆ.

Talluk panchayat office inaguarated by M b Patil
ತಿಕೋಟಾದ ತಾಲೂಕು ಪಂಚಾಯತಿ ಕಚೇರಿ ಉದ್ಘಾಟಿಸಿದ ಶಾಸಕ ಎಂ.ಬಿ.ಪಾಟೀಲ್
author img

By

Published : Jun 23, 2020, 2:44 PM IST

ವಿಜಯಪುರ: ಜಿಲ್ಲೆಯ ನೂತನ ತಾಲೂಕು ತಿಕೋಟಾದಲ್ಲಿ ಹೊಸದಾಗಿ ನಿರ್ಮಿಸಿರುವ ತಾಲೂಕು ಪಂಚಾಯತ್​ ಕಾರ್ಯಾಲಯವನ್ನು ಮಾಜಿ ಸಚಿವ, ಶಾಸಕ ಡಾ. ಎಂ.ಬಿ.ಪಾಟೀಲ್​ ಉದ್ಘಾಟಿಸಿದರು.

ತಾಲೂಕು ಪಂಚಾಯತ್​​ ಕಚೇರಿ ಉದ್ಘಾಟಿಸಿದ ಶಾಸಕ ಎಂ.ಬಿ.ಪಾಟೀಲ್

ಈ ಹಿಂದೆ ತಿಕೋಟಾವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದು ಎಂ.ಬಿ.ಪಾಟೀಲ್​ ಭರವಸೆ ನೀಡಿದ್ದು, ಅದರಂತೆ ಇಂದು ನೂತನ ತಾಲೂಕು ಕೇಂದ್ರವಾಗಿ ಘೋಷಣೆಗೊಂಡು ತನ್ನ ಕಾರ್ಯ ಆರಂಭಿಸಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಸ್ಥಳೀಯ ಜನತೆ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ವಚನ ಪಿತಾಮಹ ಡಾ. ಫ.ಗು.ಹಳಕಟ್ಟಿ ಭವನದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.