ETV Bharat / state

ವಿಜಯಪುರದಲ್ಲಿ ತಮಿಳುನಾಡು ಮೂಲದ ಲಾರಿ ಚಾಲಕನ ಕೊಲೆ

ತಮಿಳುನಾಡು ಮೂಲದ ಲಾರಿ ಚಾಲಕನೋರ್ವನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ  ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ  ರಾಷ್ಟ್ರೀಯ ಹೆದ್ದಾರಿ-50ರ ಬಳಿ ನಡೆದಿದೆ.

lorry driver killed in Vijayapura
ಕೊಲೆಯಾದ ಲಾರಿ ಚಾಲಕ
author img

By

Published : Jan 18, 2020, 1:07 PM IST

ವಿಜಯಪುರ: ಲಾರಿ ಚಾಲಕನೋರ್ವನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ರಾಷ್ಟ್ರೀಯ ಹೆದ್ದಾರಿ-50ರ ಬಳಿ ನಡೆದಿದೆ.

lorry driver killed in Vijayapura
ತಮಿಳುನಾಡು ಮೂಲದ ಲಾರಿ ಚಾಲಕನ ಕೊಲೆ: ಪೊಲೀಸರಿಂದ ಪರಿಶೀಲನೆ

ಕೊಲೆಯಾದ ಲಾರಿ ಚಾಲಕ ತಮಿಳುನಾಡಿನ ನಾಗಂಪುರ ಮೂಲದವ ಎಂದು ತಿಳಿದು ಬಂದಿದೆ. ಚಾಲಕನ ಎದೆ ಮತ್ತಿತರ ಭಾಗದಲ್ಲಿ ಬಡಿಗೆಯಿಂದ ಹೊಡೆದು ಕೊಲೆ ಮಾಡಲಾಗಿದ್ದು, ಬಳಿಕ ಮೃತದೇಹವನ್ನು ಅರೆಬೆತ್ತಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೊಲೆಯಾದ ಚಾಲಕ ಬೇರೆ ವಾಹನದ ಚಾಲಕನೊಂದಿಗೆ ಜಗಳ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು, ಕೂಡಗಿ ಎನ್​​ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:ದುಷ್ಕರ್ಮಿಗಳ ವಾಹನ ಚಾಲಕನೊಬ್ಬನನ್ನು ಕೊಲೆ ಮಾಡಿರುವ ಘಟನೆ
ರಾಷ್ಟ್ರೀಯ ಹೆದ್ದಾರಿ-50 ರ ಬಳಿ ನಡೆದಿದೆ.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿ ಘಟನೆ ನಡೆದಿದೆ.
ತಮಿಳುನಾಡಿನ ನಾಗಂಪುರ ಮೂಲದ ಲಾರಿ ಚಾಲಕ ಕೊಲೆಯಾದವನು.
ಸುಮಾರು 30 ವಯಸ್ಸಿನ ಅಪರಿಚಿತ ಚಾಲಕನ ಎದೆ ಮತ್ತಿತರ ಭಾಗದಲ್ಲಿ ಬಡಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ.
ಮೃತ ವ್ಯಕ್ತಿಯನ್ನು ಕೊಲೆ‌ ಮಾಡಿದ ಬಳಿಕ ಅರಬೆತ್ತಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಯಾದ ಚಾಲಕ ಇತರೆ ವಾಹನದ ಚಾಲಕನೊಂದಿಗೆ ಜಗಳ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕೊಲೆಯಾದ ಸ್ಥಿತಿಯಲ್ಲಿ ಚಾಲಕ ಮಾತ್ರ ಪತ್ತೆಯಾಗಿದ್ದು, ಸ್ಥಳದಲ್ಲಿ ಯಾವುದೇ ವಾಹನ ಪತ್ತೆಯಾಗಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ‌ ನಡೆಸಿದರು.
ಕೂಡಗಿ ಎನ್ ಟಿ ಪಿ ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.