ETV Bharat / state

ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ - undefined

ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ತೋಟವೊಂದರ ಬಾವಿಯಲ್ಲಿ ಸುಮಾರು 30 ವರ್ಷ ವಯಸ್ಸಿನ‌ ಪುರುಷನ ಶವ ಪತ್ತೆಯಾಗಿದ್ದು, ಸಾವಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ.

ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
author img

By

Published : Jul 2, 2019, 3:37 AM IST

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ತೋಟವೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.

ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ನಾಗಪ್ಪ ಗಗನಮಾಲಿ ಎಂಬುವವರಿಗೆ ಸೇರಿದ ಬಾವಿಯಲ್ಲಿ ಶವ ಪತ್ಎಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ‌ ಪುರುಷನ ಶವ ಎಂದು ಅಂದಾಜಿಸಲಾಗಿದೆ. ಈತ ಈಜಲು ಹೋಗಿ ಅಥವಾ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಇನ್ನೂ ಈತ ಎರಡು ದಿನಗಳ ಹಿಂದೆ ಬಾವಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಇಂದು ಶವ ಬಾವಿಯಲ್ಲಿ ತೇಲುತ್ತಿರುವಾಗ ತೋಟದ ಮಾಲೀಕರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ಬಾವಿಯಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ನಡೆದಿದೆ.
ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ತೋಟದ ಬಾವಿಯಲ್ಲಿ ಘಟನೆ ನಡೆದಿದೆ.
ನಾಗಪ್ಪ ಗಗನಮಾಲಿ ಎಂಬುವವರಿಗೆ ಸೇರಿದ ಬಾವಿಯಲ್ಲಿ ಸುಮಾರು
30 ವರ್ಷ ವಯಸ್ಸಿನ‌ ಪುರುಷನ ಶವ ಪತ್ತೆಯಾಗಿದೆ.
ಈಜಲು ಹೋಗಿ ಅಥವಾ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಎರಡು ದಿನಗಳ ಹಿಂದೆ ಬಾವಿಗೆ ಹಾರಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇಂದು ಶವ ಬಾವಿಯಲ್ಲಿ ತೇಲುತ್ತಿರುವಾಗ ತೋಟದ ಮಾಲೀಕರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.