ETV Bharat / state

ಕಾಂಗ್ರೆಸ್ ನಾಯಕಿ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣದ ತನಿಖೆ ಚುರುಕು - kannadanews

ವಿಜಯಪುರ ಕಾಂಗ್ರೆಸ್ ನಾಯಕಿ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣ ಭೇದಿಸಲು ಡಿವೈಎಸ್ ಪಿ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿದೆ.

ಕಾಂಗ್ರೆಸ್ ಮುಖಂಡೆ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣದ ತನಿಖೆ ಚುರುಕು
author img

By

Published : May 18, 2019, 11:25 AM IST

ವಿಜಯಪುರ :ವಿಜಯಪುರ ಕಾಂಗ್ರೆಸ್ ನಾಯಕಿ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣ ಭೇದಿಸಲು ಡಿವೈಎಸ್ ಪಿ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿದೆ.

ಬಸವನ ಬಾಗೇವಾಡಿ ಡಿಎಸ್ಪಿ ಮಹೇಶ್ವರಗೌಡ ಹಾಗೂ ವಿಜಯಪುರ ಡಿಎಸ್ಪಿ ಅಶೋಕ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಓರ್ವ ಡಿವೈಎಸ್ಪಿ, ಓರ್ವ ಸಿಪಿಐ, ಇಬ್ಬರು ಪಿಎಸ್ಐ ಹಾಗೂ ಪೇದೆಗಳನ್ನ ಈ ತನಿಖಾ ತಂಡ ಒಳಗೊಂಡಿದೆ. ಎಎಸ್ಪಿ ಬಿ ಎಸ್ ನೇಮಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ.

murder
ಕಾಂಗ್ರೆಸ್ ಮುಖಂಡೆ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣದ ತನಿಖೆ ಚುರುಕು

ಇನ್ನು ರೇಷ್ಮಾ ಹತ್ಯೆ ಸಂಬಂಧ ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ ಶೇಖ್ ಊರ್ಫ್ ಪೈಲ್ವಾನ್ ವಿರುದ್ಧ ಕೊಲ್ಹಾರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 301 ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ.:

ವಿಜಯಪುರ ಕಾಂಗ್ರೆಸ್ ಮುಖಂಡೆ ರೇಷ್ಮಾ‌ ಪಡೆಕನೂರ್ ಹತ್ಯೆ ಪ್ರಕರಣ , ಭೇದಿಸಲು ಡಿವೈಎಸ್ ಪಿ ನೇತೃತ್ವದ ಎರಡು ತಂಡ ರಚಿಸಲಾಗಿದೆ.
ಬಸವನ ಬಾಗೇವಾಡಿ ಡಿಎಸ್ಪಿ ಮಹೇಶ್ವರಗೌಡ ಹಾಗೂ ವಿಜಯಪುರ ಡಿಎಸ್ಪಿ ಅಶೋಕ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.
ಓರ್ವ ಡಿವೈಎಸ್ಪಿ, ಓರ್ವ ಸಿಪಿಐ, ಇಬ್ಬರು ಪಿಎಸ್ಐ ಹಾಗೂ ಪೇದೆಗಳನ್ನ ಒಳಗೊಂಡ ತಂಡ.
ಎಎಸ್ಪಿ ಬಿ ಎಸ್ ನೇಮಗೌಡ ಮಾಹಿತಿ.
ಸೊಲ್ಲಾಪುರದ ಎಂಐಎಂ ಮುಖಂಡ ತೌಫಿಕ ಶೇಖ್ ಊರ್ಫ್ ಪೈಲ್ವಾನ್ ವಿರುದ್ಧ ದಾಖಲಾಗಿರುವ ಮರ್ಡರ್ ಕೇಸ್.
ಐಪಿಸಿ ಸೆಕ್ಷನ್ 302, 301 ಅಡಿಯಲ್ಲಿ ದಾಖಲಾಗಿರುವ ಪ್ರಕರಣ.
ಕೊಲಾರ ಠಾಣೆಯಲ್ಲಿ ಪ್ರಕರಣ ದಾಖಲು. ಆಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.