ETV Bharat / state

ಕಾಂಗ್ರೆಸ್​ನಲ್ಲಿ ಡಿಕೆಶಿ - ಸಿದ್ದರಾಮಯ್ಯ ಎಂಬ ಎರಡು ಬಣಗಳಿವೆ: ಮಾಜಿ ಸಚಿವ ಸವದಿ ಆರೋಪ - ಸಿಂದಗಿ ಬೈ ಎಲೆಕ್ಷನ್

ಕಾಂಗ್ರೆಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಣಗಳಿವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸವದಿ
ಸವದಿ
author img

By

Published : Oct 16, 2021, 3:36 PM IST

ವಿಜಯಪುರ : ಕಾಂಗ್ರೆಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಎಂಬ ಎರಡು ತಂಡಗಳಿವೆ. ಇಬ್ಬರ ನಡುವೆ ಯುದ್ಧ ಆರಂಭವಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕಾಂಗ್ರೆಸ್​ನಲ್ಲಿ ಡಿಕೆಶಿ-ಸಿದ್ದರಾಮಯ್ಯ ಎಂಬ ಎರಡು ಬಣಗಳಿವೆ: ಸವದಿ

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ವೇಳೆ ಅವರು ಮಾತನಾಡಿದ್ರು. ಡಿಕೆಶಿ ವಿರುದ್ಧ ಅವರ ಪಕ್ಷದ ನಾಯಕರ ಮಾತು ಕಥೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್​​ನವರು ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧವೇ ಮಾತನಾಡುತ್ತಿದ್ದಾರೆ. ಅವರವರ ಲೋಪಗಳನ್ನು ಅವರೇ ಜನತೆ ಮುಂದೆ ಹೇಳುತ್ತಿದ್ದಾರೆ. ಕಾಂಗ್ರೆಸ್​​ ಅವನತಿಯತ್ತ ಸಾಗುತ್ತಿದೆ ಎಂದ್ರು.

ಇದನ್ನೂ ಓದಿ: ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.