ETV Bharat / state

ಹೋಟೆಲ್ ಸೆಪ್ಟಿಕ್ ಟ್ಯಾಂಕ್​ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರ ಸಾವು - kannada news

ಹೋಟೆಲ್ ಸೆಪ್ಟಿಕ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಆಮ್ಲಜನಕದ ಕೊರತೆಯುಂಟಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಹೊಟೇಲ್ ಸೆಪ್ಟಿಕ್ ಟ್ಯಾಂಕ್​ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರ ಸಾವು
author img

By

Published : Apr 2, 2019, 10:04 PM IST

ವಿಜಯಪುರ :ನಗರದ ಅಮರ್ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಸೆಪ್ಟಿಕ್ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಈ ದುರಂತ ಸಂಭವಿಸಿದೆ.

ಟ್ಯಾಂಕ್ ಸ್ವಚ್ಛಗೊಳಿಸಲು ಒಳಗಡೆ ಕಾರ್ಮಿಕರು ಇಳಿದಿದ್ದರು. ಆದರೆ, ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮುದಕಪ್ಪ ಕಟ್ಟಮನಿ ( 35), ನಬೀಸಾಬ್ ಎಕ್ಕೆವಾಡಿ ( 26 ), ಗೂಡುಸಾಬ್ ಭಾಗವಾನ್ ( 45) ಮೃತ ದುರ್ದೈವಿಗಳು.

ಹೋಟೆಲ್ ಸೆಪ್ಟಿಕ್ ಟ್ಯಾಂಕ್​ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರ ಸಾವು

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಟ್ಯಾಂಕ್‌ನಿಂದ ಕಾರ್ಮಿಕರ ಶವಗಳನ್ನ ಹೊರ ತೆಗೆದಿದ್ದಾರೆ. ಇಂಡಿ‌ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

Intro:Body:

1 vij tank.txt   

close

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.