ETV Bharat / state

ಇಂದು 73 ಜನರಲ್ಲಿ ಸೋಂಕು ದೃಢ

author img

By

Published : Oct 7, 2020, 10:19 PM IST

ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 171ಕ್ಕೆ ಏರಿಕೆಯಾಗಿದೆ..

today 73 corona cases in vijayapura
ವಿಜಯಪುರದಲ್ಲಿ ಇಂದು 73 ಜನರಲ್ಲಿ ಸೊಂಕು ದೃಢ

ವಿಜಯಪುರ : ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್‌ ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 10,437ಕ್ಕೆ ಏರಿಕೆಯಾಗಿದೆ.

ಅಲ್ಲದೆ ಇಂದು 89 ಜನ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 9167ಕ್ಕೆ ಏರಿದೆ.

ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 171ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ ಸೇರಿ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 1099 ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.