ETV Bharat / state

ಅಪಘಾತದಲ್ಲಿ ಇಬ್ಬರು ಬೈಕ್ ಸವಾರರ ಸಾವು - bike riders death in vijaypur

ಇಂಡಿಯಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಎದುರಿಗೆ ಬಂದ ದ್ವಿಚಕ್ರ ವಾಹನ ಸಿಲುಕಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಝಳಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

accident
accident
author img

By

Published : Jun 6, 2021, 8:16 PM IST

ವಿಜಯಪುರ : ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಬಳಿ ನಡೆದಿದೆ.

ಶಿರಶ್ಯಾಡ ವಸ್ತಿ ಹತ್ತಿರ ಲಾರಿ ಮತ್ತು ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿಯಾಗಿ ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಾದ ಸಾಲೋಟಗಿ ಗ್ರಾಮದ ಅಂಬಣ್ಣ ನೆದಲಗಿ(35) ಹಾಗೂ ಸತೀಶ್ ರಾಂಪುರ(25) ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಇಂಡಿಯಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಎದುರಿಗೆ ಬಂದ ದ್ವಿಚಕ್ರ ವಾಹನ ಸಿಲುಕಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಝಳಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.