ETV Bharat / state

ಈಜು ಬಾರದೇ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು..! - ಕೃಷಿ ಹೊಂಡದ ದುರಂತಗಳು

ಈಜಲು ತೆರಳಿದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

two boys died in agriculture pond in vijaypura
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರ ಸಾವು
author img

By

Published : Mar 20, 2020, 4:56 PM IST

ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ನಡೆದಿದೆ. ಅಮಿತ್ ಕೋರಿ ಹಾಗೂ ಸಿದ್ರಾಮಪ್ಪ ಬಿರಾದಾರ ಎಂಬುವವರು ಸಾವನ್ನಪ್ಪಿದ ಬಾಲಕರಾಗಿದ್ದಾರೆ.

two boys died in agriculture pond in vijaypura
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರ ಸಾವು

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಹೊಲದ ಕೃಷಿ ಹೊಂಡದಲ್ಲಿ ಈಜಲು ತಮ್ಮ ಸ್ನೇಹಿತರೊಂದಿಗೆ ತೆರಳಿದ್ದರು. ಈ ವೇಳೆ, ಈಜು ಬರದ ಕಾರಣದಿಂದ ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.