ETV Bharat / state

ವಿಜಯಪುರ: ಖಾಸಗಿ ಬಸ್-ಬೈಕ್ ನಡುವೆ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು - accident in vijayapura

ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಖಾಸಗಿ ಬಸ್-ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.

two died by accident in vijayapura
ವಿಜಯಪುರದಲ್ಲಿ ಆ್ಯಕ್ಸಿಡೆಂಟ್
author img

By

Published : Feb 17, 2022, 12:14 PM IST

ವಿಜಯಪುರ: ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ದುರ್ಮರಣಕ್ಕೀಡಾದ ಘಟನೆ ಕಳೆದ ತಡರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ನಡೆದಿದೆ.

two died by accident in vijayapura

ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಮಲ್ಲಪ್ಪ ಮಂಕಣಿ (24), ಯಲ್ಲನಗೌಡ ಮಂಕಣಿ (23) ಸಾವನ್ನಪ್ಪಿದ್ದಾರೆ. ಇಬ್ಬರೂ ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ.‌

ಇದನ್ನೂ ಓದಿ: ಧಾರವಾಡ: ರಸ್ತೆ ಅಪಘಾತದಲ್ಲಿ ವೈದ್ಯ ಸಾವು

ನಿಡಗುಂದಿಯಿಂದ ಸ್ವಗ್ರಾಮ ಅಬ್ಬಿಹಾಳಕ್ಕೆ ಬೈಕ್ ಮೂಲಕ ತೆರಳುತ್ತಿದ್ದ ವೇಳೆ ಎದುರಿನಿಂದ ಖಾಸಗಿ ಬಸ್ ಬಂದಿದ್ದು, ಎರಡೂ ವಾಹನಗಳು ಡಿಕ್ಕಿ ಹೊಡೆದಿವೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.