ETV Bharat / state

ಇಬ್ಬರು ದರೋಡೆಕೋರರ ಬಂಧನ.. ಚಿನ್ನಾಭರಣ, 2.9 ಲಕ್ಷ ಮೌಲ್ಯದ ಕಾರು ವಶಕ್ಕೆ - Vijaypura latest news

ಬಸವನಬಾಗೇವಾಡಿ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಇಬ್ಬರು ದರೋಡೆಕೋರರನ್ನು ಬಂಧಿಸಲಾಗಿದೆ. ಬಂಧಿತರಿಂದ 92,500 ರೂ. ಮೌಲ್ಯದ 30 ಗ್ರಾಂ ಚಿನ್ನಾಭರಣ, 2,92,600 ರೂ. ಮೌಲ್ಯದ ಕಾರು ವಶ ಪಡಿಸಿಕೊಂಡಿದ್ದಾರೆ.

ಇಬ್ಬರು ದರೋಡೆಕೋರರ ಬಂಧನ..
author img

By

Published : Sep 24, 2019, 8:45 PM IST

ವಿಜಯಪುರ: ಬಸವನಬಾಗೇವಾಡಿ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಇಬ್ಬರು ದರೋಡೆಕೋರರನ್ನು ಬಂಧಿಸಲಾಗಿದೆ. ಬಂಧಿತರಿಂದ 92,500 ರೂ. ಮೌಲ್ಯದ 30 ಗ್ರಾಂ ಚಿನ್ನಾಭರಣ, 2,92,600 ರೂ. ಮೌಲ್ಯದ ಕಾರು ವಶ ಪಡಿಸಿಕೊಂಡಿದ್ದಾರೆ.

ಇಬ್ಬರು ದರೋಡೆಕೋರರ ಬಂಧನ..

ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ-ಮನಗೂಳಿ ರಸ್ತೆಯಲ್ಲಿ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್, ಮನಗೂಳಿ ಬಳಿ 2 ಕಡೆ ದರೋಡೆ ಮಾಡಿದ್ದ, ಕಾಂತಪ್ಪ ನಿಂಗಪ್ಪ ನಂದಿ (22), ಪ್ರೇಮಕುಮಾರ ಮಹಾದೇವ ಗೊಳಸಂಗಿ (28) ಎಂಬ ದರೋಡೆಕೋರರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಸವನಬಾಗೇವಾಡಿ ಸಿಪಿಐ ಮಹಾದೇವ ಶಿರಹಟ್ಟಿ, ಬಿಎಸ್ಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

Intro:ವಿಜಯಪುರ Body:ವಿಜಯಪುರ: ಬಸವನ ಬಾಗೇವಾಡಿ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ
ಇಬ್ಬರು ಸುಲಿಗೆಕೋರರನ್ನು ಬಂಧಿಸಲಾಗಿದೆ.
ರೂ. 92,500 ಮೌಲ್ಯದ 30 ಗ್ರಾಂ ಚಿನ್ನಾಭರಣ, ರೂ. 292600 ಮೌಲ್ಯದ ಕಾರು ವಶ ಪಡಿಸಿಕೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ-ಮನಗೂಳಿ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್, ಮನಗೂಳಿ ಬಳಿ ಎರಡು ಕಡೆ ರಾಬರಿ ಮಾಡಿದ್ದ ಆರೋಪಿಗಳು.
ಕಾಂತಪ್ಪ ನಿಂಗಪ್ಪ ನಂದಿ(22), ಪ್ರೇಮಕುಮಾರ ಮಹಾದೇವ ಗೊಳಸಂಗಿ(28) ಬಂಧಿತ ಆರೋಪಿಗಳು.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಿಪಿಐ ಮಹಾದೇವ ಶಿರಹಟ್ಟಿ, ಬಿಎಸ್ಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.