ETV Bharat / state

ಅಪರಿಚಿತ ವಾಹನ ಡಿಕ್ಕಿ: 29 ಕುರಿಗಳ ಸಾವು - Vijayapura sheeps death news

ಅಪರಿಚಿತ ವಾಹನವೊಂದು ಕುರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ 29 ಕುರಿಗಳು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

29 ಕುರಿಗಳ ಸಾವು
29 ಕುರಿಗಳ ಸಾವು
author img

By

Published : Sep 21, 2020, 3:56 PM IST

Updated : Sep 21, 2020, 4:35 PM IST

ವಿಜಯಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ 29 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ‌ ತಾಲೂಕಿನ ಬಸ್ತಿಹಾಳ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು 29 ಕುರಿಗಳ ಸಾವು

ಹಳ್ಯಪ್ಪ ಎಂಬ ಕುರಿಗಾಯಿ ಕುರಿಗಳನ್ನು ಹೊಡೆದುಕೊಂಡು ಯರಗಲ್ ಗ್ರಾಮದಿಂದ ಫತ್ತೇಪೂರ ಗ್ರಾಮಕ್ಕೆ ಬರುತ್ತಿದ್ದರು. ಹೀಗೆ ಬರುವಾಗ ಈ ಘಟನೆ ಜರುಗಿದೆ.

ಈ ಸಂಬಂಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Sep 21, 2020, 4:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.