ETV Bharat / state

ವಿಜಯಪುರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತರಕಾರಿ ವ್ಯಾಪಾರ - Vijayapura

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರಿಗಳು ಮತ್ತು ಗ್ರಾಹಕರು ತರಕಾರಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ ಘಟನೆ ವಿಜಯಪುರ ನಗರದ ಗೋದಾವರಿ ಹೋಟೆಲ್ ಪಕ್ಕದ ರಸ್ತೆಯಲ್ಲಿ ನಡೆದಿದೆ.

do not maintaining social gap
ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ತರಕಾರಿ ವ್ಯಾಪಾರ
author img

By

Published : May 11, 2020, 2:44 PM IST

ವಿಜಯಪುರ: ಕೊರೊನಾ ಆತಂಕದ ನಡುವೆಯೂ ಮುಖಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರಿಗಳು ಮತ್ತು ಗ್ರಾಹಕರು ತರಕಾರಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ ಘಟನೆ ನಗರ ಗೋದಾವರಿ ಹೋಟೆಲ್ ಪಕ್ಕದ ರಸ್ತೆಯಲ್ಲಿ ನಡೆದಿದೆ.

ಮಾಸ್ಕ್​ ಧರಿಸದೇ , ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತರಕಾರಿ ವ್ಯಾಪಾರ

ನಗರದಲ್ಲಿ 49 ಜನರಿಗೆ ಕೋವಿಡ್ ವೈರಾಣು ತಗುಲಿದರು ಜನರು ಮಾತ್ರ ಮಾಸ್ಕ್ ಧರಿಸದೆ ತರಕಾರಿ‌ ಖರೀದಿಸಲು ಮುಂದಾಗುತ್ತಿದ್ದಾರೆ. ಜಿಲ್ಲಾಡಳಿತ ತರಕಾರಿ ವಹಿವಾಟು ನಡಿಸಲು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಕಲ್ಪಿಸಿದೆ. ಆದ್ರೆ, ತರಕಾರಿ ವ್ಯಾಪಾರಿಗಳು ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿದ್ದಾರೆ.

ಇನ್ನು ಗ್ರಾಹಕರು, ಬೀದಿ ವ್ಯಾಪಾರಿಗಳು ಮಾಸ್ಕ್​ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ದಿನದ ವಹಿವಾಟು ನಡೆಸುವಂತೆ ಜಿಲ್ಲಾಡಳಿತ ಹಲವು ಬಾರಿ ಜನರಿಗೆ ಮನವಿ ಮಾಡಿದರೂ‌ ಜನರು ತಲೆಕೆಡಿಸಿಕೊಳ್ಳದೆ ಇದಕ್ಕೂ ನಮಗೂ ಸಂಬಂಧವೇ ಇಲ್ಲದಂತೆ ವರ್ತಿಸಿ ಲಾಕ್‌ಡೌನ್ ಆದೇಶವನ್ನು ಗಾಳಿಗೆ ತೂರಿ ರಸ್ತೆ ಬದಿ ವ್ಯಾಪಾರದಲ್ಲಿ ತೊಡಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.