ETV Bharat / state

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ - ವಿಜಯಪುರ ಲೆಟೆಸ್ಟ್​ ಕ್ರೈಂ ನ್ಯೂಸ್​

ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ವಿಜಯಪುರ ನಗರದ ಇಬ್ರಾಹಿಂಪುರ ಬಡಾವಣೆ ಬಳಿ ನಡೆದಿದೆ. ಲಕ್ಷ್ಮಣ ಕಾಂಬ್ಳೆ (42) ನೇಣಿಗೆ ಶರಣಾದ ವ್ಯಕ್ತಿ.

man committed suicide
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ
author img

By

Published : Jul 20, 2020, 10:22 AM IST

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ವಿಜಯಪುರ ನಗರದ ಇಬ್ರಾಹಿಂಪುರ ಬಡಾವಣೆ ಬಳಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಲಕ್ಷ್ಮಣ ಕಾಂಬ್ಳೆ (42) ನೇಣಿಗೆ ಶರಣಾದ ವ್ಯಕ್ತಿ. ಇತ ಇಬ್ರಾಹಿಂಪುರ ಮುಖ್ಯ ರಸ್ತೆಯ ಮೆಡಿಕಲ್ ಶಾಪ್ ಬಳಿ ನಿತ್ಯ ಮಲಗುತ್ತಿದ್ದ. ಅದರ ಪಕ್ಕದ ಮನೆ ಖಾಲಿ ಇತ್ತು. ಅದರ ಮಹಡಿ ಮೇಲೆ ಏರಿ ಹಗ್ಗದಿಂದ ಗ್ರಿಲ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಜಲನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.