ETV Bharat / state

ವಿಜಯಪುರ: 60 ಜನ ಕೊರೊನಾ ಸೋಂಕಿನಿಂದ ಗುಣಮುಖ

ವಿಜಯಪುರದಲ್ಲಿ ಇಂದು 50 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 60 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.ಇಲ್ಲಿಯವರೆಗೆ 1, 46, 085 ಜನರ ಮೇಲೆ ನಿಗಾ ಇಡಲಾಗಿದೆ. 1,45,382 ಜನರ ಸ್ಯಾಂಪಲ್ ಪಡೆಯಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ
ವಿಜಯಪುರ ಜಿಲ್ಲಾಸ್ಪತ್ರೆ
author img

By

Published : Nov 3, 2020, 9:40 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 50 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿವರೆಗೆ 12764 ಜನರಿಗೆ ಸೋಂಕು ತಗುಲಿದೆ. ಇಂದು ಸೋಂಕಿನಿಂದ 60 ಜನ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.

ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 12126 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 196 ಜನಮೃತ ಪಟ್ಟಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 442 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಇಲ್ಲಿಯವರೆಗೆ 1, 46, 085 ಜನರ ಮೇಲೆ ನಿಗಾ ಇಡಲಾಗಿದೆ. 1,45,382 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,31, 064 ಜನರ ವರದಿ ನೆಗಟಿವ್ ಆಗಿದೆ. 12764 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1557 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.