ETV Bharat / state

ವಿಜಯಪುರ: ಅಪಘಾತದಲ್ಲಿ ಆ್ಯಂಬುಲೆನ್ಸ್ ಚಾಲಕ ಸಾವು

ಮೃತ ಆ್ಯಂಬುಲೆನ್ಸ್​​ ಚಾಲಕನಿಗೆ ಸುಮಾರು 35 ವರ್ಷ ವಯಸ್ಸಾಗಿದ್ದು ಆತನ ಹೆಸರು ತಿಳಿದುಬಂದಿಲ್ಲ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದೆ. ವಿಜಯಪುರದಿಂದ ಬೆಂಗಳೂರು ಕಡೆಗೆ ವಾಹನವನ್ನು ವೇಗವಾಗಿ ತಗೆದುಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂಬ ಮಾಹಿತಿ ದೊರೆತಿದೆ.

ಚಾಲಕ ಸಾವು
ಚಾಲಕ ಸಾವು
author img

By

Published : Mar 9, 2021, 9:08 PM IST

ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಿಟ್ನಳ್ಳಿ ಫಾರ್ಮ್ ಬಳಿ ನಡೆದಿದೆ.

ಅಪಘಾತದಲ್ಲಿ ಆ್ಯಂಬುಲೆನ್ಸ್ ಚಾಲಕ ಸಾವು

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿಂದು 590 ಮಂದಿಗೆ ಸೋಂಕು ದೃಢ; 6 ಮಂದಿ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.