ETV Bharat / state

ಇಂದು 35 ಮಂದಿಗೆ ಕೊರೊನಾ.. ಸೋಂಕಿತರ ಸಂಖ್ಯೆ 9161ಕ್ಕೆ ಏರಿಕೆ - Vijayapura New Corona cases

ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 588 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ..

Vijayapura: Corona virus infection to 35 people today
ವಿಜಯಪುರ: ಇಂದು 35 ಮಂದಿಗೆ ಕೊರೊನಾ ಸೋಂಕು..ಸೋಂಕಿತರ ಸಂಖ್ಯೆ 9161 ಕ್ಕೆ ಏರಿಕೆ
author img

By

Published : Sep 27, 2020, 8:23 PM IST

ವಿಜಯಪುರ: ಜಿಲ್ಲೆಯಲ್ಲಿ ಇಂದು 35 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9161ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾದಿಂದ 98 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಶ್ಚಾರ್ಜ್ ಆಗಿದ್ದಾರೆ. ಈ ಮೂಲಕ ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 8412 ಕ್ಕೆ ಏರಿಕೆಯಾಗಿದೆ. ವಿವಿಧ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದು, ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 161 ಕ್ಕೆ ಏರಿಕೆಯಾಗಿದೆ.

ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 588 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಈವರೆಗೆ 98,112 ಜನರ ಮೇಲೆ ನಿಗಾ ಇಡಲಾಗಿದೆ. 1,01,202 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 90,893 ಜನರ ವರದಿ ನೆಗಟಿವ್ ಆಗಿದೆ. 9161 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1272 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.