ETV Bharat / state

108 ರಲ್ಲಿ 'ಲಕ್ಷ್ಮಿ'ಯ ಜನನ : ತಾಯಿ ಮಗಳು ಸುರಕ್ಷಿತ - kannada news

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ತಾಲೂಕು ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ 108 ವಾಹನದಲ್ಲೆ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ.

08 ವಾಹನದಲ್ಲೆ ಹೆಣ್ಣು ಮಗುವಿಗೆ ಜನ್ಮ
author img

By

Published : Jun 2, 2019, 7:58 AM IST

ವಿಜಯಪುರ : ತುಂಬು ಗರ್ಭಿಣಿಯೊಬ್ಬಳು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಆ್ಯಂಬುಲೆನ್ಸ್​ನಲ್ಲಿಯೆ ಮಗುವಿಗೆ ಜನ್ಮ ನೀಡಿದ ಘಟನೆ ಜಿಲ್ಲೆಯಲ್ಲಿ ನಡೆದಿದ್ದು ತಾಯಿ ಮಗು ಸುರಕ್ಷಿತವಾಗಿದ್ದಾರೆ.

ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಲ್ಲಮ್ಮ ಸಾಬಪ್ಪ ಚಲವಾದಿ 108 ವಾಹನದಲ್ಲೆ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ.

108 ಆ್ಯಂಬುಲೆನ್ಸ್​ ಸಿಬ್ಬಂದಿ ಮಹಿಳೆಗೆ ಹೆರಿಗೆ ಮಾಡಿ ಸುಸೂತ್ರವಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಪೈಲಟ್ ವಿಜಯಕುಮಾರ ಮತ್ತು ಇಎಂಟಿ ವಿಜಯಕುಮಾರ ಲಿಂಗದಳ್ಳಿ ಸಿಬ್ಬಂದಿಗಳಿಗೆ ಕುಟುಂಬಸ್ಥರು ಧನ್ಯವಾದ ಅರ್ಪಿಸಿದ್ದಾರೆ.

Intro:ವಿಜಯಪುರ Body:ವಿಜಯಪುರ:
ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆದಲ್ಲಿ 108 ನಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ.
ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಿಂದ ತುಂಬು ಗರ್ಭಿಣಿಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಹೆರಿಗೆ.
ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ 108ವಾಹನದಲ್ಲೇ ಹೆರಿಗೆ ಮಾಡಿಸಿಕೊಂಡ ಆರೋಗ್ಯ ಕವಚ ವಾಹನದ ಸಿಬ್ಬಂದಿ.
ಮಲ್ಲಮ್ಮ ಸಾಬಪ್ಪ ಚಲವಾದಿ ಮಹಿಳೆಗೆ ಹೆರಿಗೆ ಮಾಡಿಸಿಕೊಂಡ ಬಸವನ ಬಾಗೇವಾಡಿ 108 ಸಿಬ್ಬಂದಿ.
ಸಿಬ್ಬಂದಿಯಿಂದ ಸುರಕ್ಷಿತ ಹೆರಿಗೆ, ತಾಯಿ ಹಾಗೂ ಹೆಣ್ಣುಮಗು ಆರೋಗ್ಯಕರ ವಾಗಿದ್ದಾರೆ.
ಸುಸೂತ್ರವಾಗಿ ಹೆರಿಗೆ ಮಾಡಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಸಿಬ್ಬಂದಿ.
108 ಸಿಬ್ಬಂದಿ ಕಾರ್ಯಕ್ಕೆ ತಾಯಿ ಹಾಗೂ ಪೋಷಕರ ಅಭಿನಂದನೆ.
108ಪೈಲಟ್ ವಿಜಯಕುಮಾರ ಗದ್ದನಕೇರಿ, ಹಾಗೂ ಇಎಂಟಿ ವಿಜಯಕುಮಾರ ಲಿಂಗದಳ್ಳಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.