ETV Bharat / state

ಅರುಣ್​ಸಿಂಗ್​​ ಭೇಟಿ ಮಾಡಲು ಸಮಯವನ್ನೇ ಕೇಳಿಲ್ಲ: ಯತ್ನಾಳ್​ ಸ್ಪಷ್ಟನೆ - vijayapura latest news

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ತಾನು ಸಮಯವನ್ನೇ ಕೇಳಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

basanagowda patil yatnal
ಶಾಸಕ ಬಸನಗೌಡ ಪಾಟೀಲ ಯತ್ನಾಳ್​​
author img

By

Published : Jun 17, 2021, 6:40 PM IST

ವಿಜಯಪುರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿ ವಿಚಾರವಾಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ತಮ್ಮ ಫೇಸ್​ಬುಕ್ ನಲ್ಲಿ, ತಾವು ಅರುಣಸಿಂಗ್ ಅವರನ್ನು ಭೇಟಿ ಮಾಡಲು ಸಮಯ ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ ಎಂದಿದ್ದಾರೆ.

yathnal face book post
ಯತ್ನಾಳ್ ಫೇಸ್​ಬುಕ್​ ಪೋಸ್ಟ್​​

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲು ನಾನು ಸಮಯವೇ ಕೇಳಿಲ್ಲ. ಸುಳ್ಳು ಸುದ್ದಿ ಮಾಡಬೇಡಿ ಎಂದು ಮಾಧ್ಯಮದವರಿಗೆ ಫೇಸ್​ಬುಕ್ ಪೋಸ್ಟ್​​ ಮೂಲಕ ತಿಳಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಮಾಡುವವರ ಪಟ್ಟಿ ಸಹ ಪೋಸ್ಟ್ ಮಾಡಿರುವ ಶಾಸಕ ಯತ್ನಾಳ್​​ ಅದರಲ್ಲಿ ತಮ್ಮ ಹೆಸರು ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಹೊಸನಗರದಲ್ಲಿ ದಾಖಲೆಯ 320 ಮಿ.ಮೀ ಮಳೆ: ಜೋಗದಲ್ಲಿ ಧುಮ್ಮಿಕ್ಕುತ್ತಿದ್ದಾಳೆ ಶರಾವತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.