ವಿಜಯಪುರ: ಹಿಂದೂ ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಯುವಕನಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ನಡೆದಿದೆ.
ನಂತರ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಮಾತುಕತೆ ನಡೆಸಿ, ಮುಂದೆ ಈ ರೀತಿ ಮಾಡದಂತೆ ಯುವಕನಿಗೆ ಬುದ್ದಿಮಾತು ಹೇಳಿ ಕಳುಹಿಸಿದ್ದಾರೆ.