ETV Bharat / state

ವಿಜಯಪುರದಲ್ಲಿ ಗೋಳಗುಮ್ಮಟ ಸ್ಮಾರಕ ನೋಡಲು ಬಂದಿದ್ದ ಯುವತಿ ಆತ್ಮಹತ್ಯೆ - Etv Bharat Kannada

ಗೋಳಗುಮ್ಮಟ ಸ್ಮಾರಕ ನೋಡಲು ಬಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

woman commits suicide in vijayapur
ಗೋಳಗುಮ್ಮಟ ಮೇಲಿಂದ ಹಾರಿ ಯುವತಿ ಆತ್ಮಹತ್ಯೆ
author img

By

Published : Dec 21, 2022, 8:04 PM IST

ವಿಜಯಪುರ: ಐತಿಹಾಸಿಕ ಸ್ಮಾರಕ ಗೋಳಗುಮ್ಮಟ ವೀಕ್ಷಣೆಗೆ ಬಂದಿದ್ದ ಅಪರಿಚಿತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.‌

ಮೃತ ಯುವತಿ ಸುಮಾರು 23ವರ್ಷದವರೆಂದು ತಿಳಿದು ಬಂದಿದೆ.‌ ಪ್ರಿಯಕರನ ಜೊತೆಗೆ ಜಗಳ ಮಾಡಿಕೊಂಡು ಯುವತಿ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಶಂಕಿಸಲಾಗಿದೆ. ಗೋಳಗುಮ್ಮಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಗೋಳಗುಮ್ಮಟದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.