ETV Bharat / state

ತಾಲೂಕು ಆಸ್ಪತ್ರೆಗೆ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ ಸುಜಾತಾ ಕಳ್ಳಿಮನಿ - ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ಜಿಲ್ಲಾ ಪಂಚಾಯತ್​ ಸುಜಾತ ಕಳ್ಳಿಮನಿ ಭೇಟಿ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಸುಜಾತ ಕಳ್ಳಿಮನಿ ಭೇಟಿ ನೀಟಿದ್ದು, ವೈದ್ಯರು, ಸಿಬ್ಬಂದಿ ಹಾಗೂ ರೋಗಿಗಳ ಬಳಿ ತೆರಳಿ ಕುಂದು-ಕೊರತೆಗಳನ್ನು ವಿಚಾರಿಸಿದರು.

ZP President Sujatha Kallimani
ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ
author img

By

Published : Nov 7, 2020, 7:40 PM IST

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಇಂದು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ

ದಿಢೀರ್​ ಭೇಟಿ ನೀಡಿದ ವೇಳೆ ಆಸ್ಪತ್ರೆ ಆವರಣದ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿ, ರೋಗಿಗಳ ಚಿಕಿತ್ಸಾ ಕ್ರಮದ ಬಗ್ಗೆ ಆಸ್ಪತ್ರೆಯಲ್ಲಿದ್ದ ಜನರಿಂದ ಮಾಹಿತಿ ಪಡೆದುಕೊಂಡರು. ವೈದ್ಯರು ಹಾಗೂ ಸಿಬ್ಬಂದಿಯಿಂದ ಆಸ್ಪತ್ರೆಯಲ್ಲಿ ಉಂಟಾಗಿರುವ ಕುಂದು-ಕೊರತೆಗಳ ಬಗ್ಗೆ ಆಲಿಸಿ, ಆಸ್ಪತ್ರೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರಿಗೆ ಸೂಚನೆ ನೀಡಿದರು‌. ರೋಗಿಗಳ ಯೋಗಕ್ಷೇಮ ವಿಚಾರಿಸಿ, ರೋಗಳಿಂದ ಆಸ್ಪತ್ರೆ ವಿರುದ್ಧ ಯಾವುದೇ ದೂರುಗಳು ಬರದಂತೆ ಕಾರ್ಯನಿರ್ವಹಣೆ ಮಾಡುವಂತೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.