ETV Bharat / state

ಯಾದಗಿರಿ ಜಿಲ್ಲೆಯಲ್ಲಿಂದು 106 ಕೋವಿಡ್ ಪ್ರಕರಣಗಳು ಪತ್ತೆ... - Yadagiri 106 Covid case

ಯಾದಗಿರಿ ಜಿಲ್ಲೆಯಲ್ಲಿಂದು ಹೊಸದಾಗಿ 106 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,642ಕ್ಕೆ ಏರಿಕೆಯಾಗಿದೆ.

Yadagiri
ಯಾದಗಿರಿ
author img

By

Published : Sep 2, 2020, 11:23 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 106 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,642ಕ್ಕೆ ಏರಿಕೆಯಾಗಿದೆ.

ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 13 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 4,267 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 41 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,334 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ವರದಿಯಾದ 106 ಪ್ರಕರಣಗಳಲ್ಲಿ 63 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 33 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 10 ಜನ ಸುರಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶದವರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.