ETV Bharat / state

ಯಾದಗಿರಿ ಜಿಲ್ಲೆಯಲ್ಲಿಂದು 139 ಜನರಿಗೆ ಕೊರೊನಾ ದೃಢ : ಇಬ್ಬರು ಸಾವು - Yadgiri Corona latest news

ಯಾದಗಿರಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಕೊರೊನಾ ಪ್ರಕರಣಗಳ ಕುರಿತಾದ ಮಾಹಿತಿ ಇಲ್ಲಿದೆ.

Yadgiri
Yadgiri
author img

By

Published : Sep 6, 2020, 10:48 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 139 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದು ವರದಿಯಾದ 139 ಪ್ರಕರಣಗಳಲ್ಲಿ 51 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 62 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು, ಇನ್ನೂಳಿದ 26 ಜನ ಸುರಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6125ಕ್ಕೆ ಏರಿಕೆಯಾಗಿದೆ.

ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 43 ಕ್ಕೆ ಏರಿಕೆಯಾಗಿದೆ ‌.

ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 30 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಇದೂವರೆಗೆ 4668 ಮಂದಿ ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 1414 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.