ETV Bharat / state

ಯಾದಗಿರಿ ಜಿಲ್ಲೆಯಲ್ಲಿ ಮತ್ತೆ 235 ಕೊರೊನಾ ಪ್ರಕರಣಗಳು ಪತ್ತೆ - yadgiri corona news

ಯಾದಗಿರಿ ಜಿಲ್ಲೆಯಲ್ಲಿಂದು ಒಂದೇ ದಿನದಲ್ಲಿ ಮತ್ತೆ 235 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

yadgiri
ಯಾದಗಿರಿ
author img

By

Published : Sep 14, 2020, 7:00 AM IST

ಯಾದಗಿರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 235 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 7,023ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಮತ್ತೆ 412 ಜನರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​ ಆಗುವ ಮೂಲಕ ಇಲ್ಲಿಯವರೆಗೆ 5,739 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 46 ಜನರು ಮೃತಪಟ್ಟಿದ್ದಾರೆ.

ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,238 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.