ETV Bharat / state

ಯಾದಗಿರಿ ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಕೊರೊನಾ: 97 ಜನ ಗುಣಮುಖ

author img

By

Published : Oct 15, 2020, 7:13 AM IST

ಬುಧವಾರದಂದು ಯಾದಗಿರಿ ಜಿಲ್ಲೆಯಲ್ಲಿ 27 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

27 new corona cases register, 27 new corona cases register in Yadagiri, Yadagiri corona news, 27 ಹೊಸ ಕೊರೊನಾ ಪ್ರಕರಣಗಳು ದೃಢ, ಯಾದಗಿರಿಯಲ್ಲಿ 27 ಹೊಸ ಕೊರೊನಾ ಪ್ರಕರಣಗಳು ದೃಢ, ಯಾದಗಿರಿ ಕೊರೊನಾ ಸುದ್ದಿ,
ಯಾದಗಿರಿ ಜಿಲ್ಲೆಯಲ್ಲಿ 27 ಜನರಿಗೆ ಕೊರೊನಾ

ಯಾದಗಿರಿ: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 27 ಜನರಲ್ಲಿ‌ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,612ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ನಿನ್ನೆ 97 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,778 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 60 ಜನ ಮೃತಪಟ್ಟಿದ್ದಾರೆ.

ಒಟ್ಟು 774 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.